ಕರ್ನಾಟಕ

karnataka

ETV Bharat / bharat

ದೇಶದಲ್ಲಿ 4,510 ಹೊಸ ಕೋವಿಡ್​ ಪ್ರಕರಣ ಪತ್ತೆ, 33 ಸಾವು - ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ

ಭಾರತದಲ್ಲಿ ಮಂಗಳವಾರ ಬೆಳಗ್ಗೆಯಿಂದ ಬುಧವಾರ ಬೆಳಗ್ಗೆ 8 ಗಂಟೆಯವರೆಗೆ 4,510 ಜನರಿಗೆ ಕೋವಿಡ್​ ಸೋಂಕು ದೃಢಪಟ್ಟಿದೆ.

covid cases in india
ಸಾಂದರ್ಭಿಕ ಚಿತ್ರ

By

Published : Sep 21, 2022, 9:58 AM IST

ನವದೆಹಲಿ:ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಸ್ವಲ್ಪ ಕಡಿಮೆಯಾಗಿದೆ. ಮಂಗಳವಾರ ಬೆಳಗ್ಗೆಯಿಂದ ಬುಧವಾರ ಬೆಳಗ್ಗೆ 8 ರವರೆಗೆ 4,510 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೋವಿಡ್‌ನಿಂದ 33 ಜನರು ಸಾವನ್ನಪ್ಪಿದ್ದಾರೆ. ಚೇತರಿಕೆ ಪ್ರಮಾಣ 98.71 ಪ್ರತಿಶತ. 0.11ರಷ್ಟು ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

  • ಒಟ್ಟು ಪ್ರಕರಣಗಳು: 4,45,47,599
  • ಸಾವುಗಳು: 5,28,403
  • ಸಕ್ರಿಯ ಪ್ರಕರಣಗಳು: 46,216
  • ಚೇತರಿಕೆ: 4,39,72,980

ಭಾರತದಲ್ಲಿ ವ್ಯಾಕ್ಸಿನೇಷನ್:ಮಂಗಳವಾರ ದೇಶದಲ್ಲಿ 12,27,054 ಜನರಿಗೆ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ. ಈವರೆಗೆ 216.95ಕೋಟಿ ಡೋಸ್​ ನೀಡಲಾಗಿದೆ.

ಇದನ್ನೂ ಓದಿ:ಕರ್ನಾಟಕದಿಂದ ಇರಾನ್‌ವರೆಗೆ...: ಮುಸ್ಲಿಂ ರಾಷ್ಟ್ರದಲ್ಲಿ ಹಿಜಾಬ್‌ ವಿರೋಧಿಸಿ ಮಹಿಳೆಯರ ಒಕ್ಕೊರಳ ಧ್ವನಿ!

ABOUT THE AUTHOR

...view details