ನವದೆಹಲಿ: ರಾಜಧಾನಿ ದೆಹಲಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಡಿಡಿಎಂಎ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಎಲ್ಲ ಖಾಸಗಿ ಕಚೇರಿಗಳನ್ನು ಮುಚ್ಚಲು ತಿಳಿಸಲಾಗಿದೆ. ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿದೆ. ಇದಲ್ಲದೇ, ಎಲ್ಲಾ ರೆಸ್ಟೋರೆಂಟ್‌ಗಳು ಮತ್ತು ಬಾರ್‌ಗಳು ಮುಚ್ಚಲು ಆದೇಶ ನೀಡಲಾಗಿದೆ.
ದೆಹಲಿಯಲ್ಲಿ ಮಿತಿ ಮೀರಿದ ಕೊರೊನಾ: ಎಲ್ಲ ಖಾಸಗಿ ಕಚೇರಿ ಮುಚ್ಚಲು ಆದೇಶ, ಹೊಸ ಮಾರ್ಗಸೂಚಿ ಬಿಡುಗಡೆ - ದೆಹಲಿಯಲ್ಲಿ ಮಿತಿ ಮೀರಿದ ಕೊರೊನಾ
ದೆಹಲಿಯಲ್ಲಿ ಕೊರೊನಾ ಹೆಚ್ಚಳದ ಹಿನ್ನೆಲೆಯಲ್ಲಿ ಡಿಡಿಎಂಎ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ddma issued new guideline Private offices in Delhi shall be closed
ಇದನ್ನೂ ಓದಿ:ಸಿಎಂ ಬೊಮ್ಮಾಯಿ ಪ್ರಾಥಮಿಕ ಸಂಪರ್ಕ: ಸಚಿವ ಸುಧಾಕರ್ ಹೋಂ ಐಸೋಲೇಟ್
ಆದರೆ, ಮನೆಗೆ ತೆಗೆದುಕೊಂಡು ಹೋಗಲು ಅನುಮತಿ ನೀಡಲಾಗಿದೆ.
Last Updated : Jan 11, 2022, 12:08 PM IST