ಚಮೋಲಿ : ಫೆಬ್ರವರಿ 7ರಂದು ಉತ್ತರಾಖಂಡದ ಚಮೋಲಿಯಲ್ಲಿ ಹಿಮಸ್ಫೋಟಿಸಿ ಉಂಟಾದ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿಕೆಯಾಗಿದೆ.
ರೇನಿ ಗ್ರಾಮದಲ್ಲಿ ಐದು, ತಪೋವನ ಸುರಂಗದಲ್ಲಿ ಐದು ಸೇರಿ ಇಂದು 12 ಮೃತದೇಹಗಳು ಪತ್ತೆಯಾಗಿವೆ. ಈವರೆಗೆ ಒಟ್ಟು 50 ಮಂದಿ ಪ್ರಾಣ ಕಳೆದುಕೊಂಡಂತಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ ಮಾಹಿತಿ ನೀಡಿದೆ.