ನವದೆಹಲಿ: ಪಶ್ಚಿಮ ದೆಹಲಿಯ ಕೀರ್ತಿ ನಗರದ ಕೊಳೆಗೇರಿ ಪ್ರದೇಶದಲ್ಲಿ ನಿನ್ನೆ ರಾತ್ರಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಭಾರೀ ಪ್ರಮಾಣದಲ್ಲಿ ನಷ್ಟ ಉಂಟುಮಾಡಿದೆ.
ಘಟನೆ ಹಿನ್ನೆಲೆ ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಗೆ ಯಾವುದೇ ಸಾವು- ನೋವುಗಳು ಇನ್ನೂ ವರದಿಯಾಗಿಲ್ಲ.