ಕರ್ನಾಟಕ

karnataka

ETV Bharat / bharat

ರಾಷ್ಟ್ರ ರಾಜಧಾನಿಯಲ್ಲಿ ಕರ್ಫ್ಯೂ.. ತಮ್ಮೂರಿನತ್ತ ಮುಖ ಮಾಡಿದ ವಲಸೆ ಕಾರ್ಮಿಕರು - ರಾಷ್ಟ್ರ ರಾಜಧಾನಿಯಲ್ಲೂ ರಾತ್ರಿ ಕರ್ಫ್ಯೂ

ರಾಜ್ಯದಲ್ಲೂ ಕಠಿಣ ಕರ್ಫ್ಯೂ ಜಾರಿಗೊಳಿಸಲಾಗಿದೆ. ವಲಸೆ ಕಾರ್ಮಿಕರು ಮತ್ತೆ ಲಾಕ್​ಡೌನ್​ ಭೀತಿ ಹಿನ್ನೆಲೆ ಊರು ಬಿಟ್ಟು ತಮ್ಮೂರಿಗೆ ಪ್ರಯಾಣ ಬೆಳೆಸಲು ಶುರು ಮಾಡಿದ್ದಾರೆ..

delhi migrant labour
ದೆಹಲಿ

By

Published : Apr 17, 2021, 3:47 PM IST

Updated : Apr 17, 2021, 5:58 PM IST

ದೆಹಲಿ :ಕೊರೊನಾ ಸೋಂಕು ಮತ್ತೆ ಹೆಚ್ಚಾಗುತ್ತಿರುವ ಹಿನ್ನೆಲೆ ರಾಷ್ಟ್ರ ರಾಜಧಾನಿಯಲ್ಲೂ ರಾತ್ರಿ ಕರ್ಫ್ಯೂ ಹಾಗೂ ವಾರಾಂತ್ಯದ ಲಾಕ್​ಡೌನ್​ ಘೋಷಿಸಲಾಗಿದೆ. ಪರಿಣಾಮ ವಲಸೆ ಕಾರ್ಮಿಕರು ಮತ್ತೆ ತಮ್ಮ ಊರಿನತ್ತ ಮುಖ ಮಾಡಿದ್ದಾರೆ.

ತಮ್ಮೂರಿನತ್ತ ಮುಖ ಮಾಡಿದ ವಲಸೆ ಕಾರ್ಮಿಕರು..

ಕಳೆದ ವರ್ಷಕ್ಕಿಂತ ಈ ಬಾರಿ ಕೊರೊನಾ ಪರಿಸ್ಥಿತಿ ಹೆಚ್ಚು ಗಂಭೀರವಾಗಿದೆ. ರಾಜ್ಯದಲ್ಲೂ ಕಠಿಣ ಕರ್ಫ್ಯೂ ಜಾರಿಗೊಳಿಸಲಾಗಿದೆ. ವಲಸೆ ಕಾರ್ಮಿಕರು ಮತ್ತೆ ಲಾಕ್​ಡೌನ್​ ಭೀತಿ ಹಿನ್ನೆಲೆ ಊರು ಬಿಟ್ಟು ತಮ್ಮೂರಿಗೆ ಪ್ರಯಾಣ ಬೆಳೆಸಲು ಶುರು ಮಾಡಿದ್ದಾರೆ. ಬಸ್​ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ಜನರು ಕಿಕ್ಕಿರಿದು ತುಂಬಿದ್ದು, ತಮ್ಮ ಊರಿಗೆ ತೆರಳುವ ಸಿದ್ಧತೆಯಲ್ಲಿದ್ದಾರೆ.

Last Updated : Apr 17, 2021, 5:58 PM IST

ABOUT THE AUTHOR

...view details