ಕರ್ನಾಟಕ

karnataka

ETV Bharat / bharat

ಭರ್ಜರಿ ಆತಿಥ್ಯ.. ತಿಹಾರ್ ಜೈಲಿನಲ್ಲಿ ದೆಹಲಿ ಸಚಿವ ಸತ್ಯೇಂದ್ರ ಜೈನ್​ಗೆ ಮಸಾಜ್- ಸಿಸಿಟಿವಿ ವಿಡಿಯೋ - ತಿಹಾರ್ ಜೈಲಿನಲ್ಲಿ ಸಚಿವರಿಗೆ ಮಸಾಜ್

ದೆಹಲಿಯ ತಿಹಾರ್ ಜೈಲಿನಲ್ಲಿ ದೆಹಲಿ ಸಚಿವ ಸತ್ಯೇಂದ್ರ ಜೈನ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ಸಿಸಿಟಿವಿ ವಿಡಿಯೋ ಹೊರ ಬಿದ್ದಿದೆ.

delhi-minister-satyendar-jain-getting-a-massage-inside-tihar-jail
ತಿಹಾರ್ ಜೈಲಿನಲ್ಲಿ ದೆಹಲಿ ಸಚಿವ ಸತ್ಯೇಂದ್ರ ಜೈನ್​ಗೆ ಮಸಾಜ್... ಸಿಸಿಟಿವಿ ವಿಡಿಯೋ

By

Published : Nov 19, 2022, 10:23 AM IST

ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖಂಡ, ದೆಹಲಿ ಸಚಿವ ಸತ್ಯೇಂದ್ರ ಜೈನ್ ದೆಹಲಿಯ ತಿಹಾರ್ ಜೈಲಿನಲ್ಲಿ ಮಸಾಜ್ ಮಾಡಿಸಿಕೊಳ್ಳುತ್ತಿರುವ ಹಳೆಯ ವಿಡಿಯೋವೊಂದು ವೈರಲ್​ ಆಗಿದೆ. ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜೈಲು ಸಿಬ್ಬಂದಿ ವಿರುದ್ಧ ಜೈಲಾಧಿಕಾರಿಗಳು ಈಗಾಗಲೇ ಕ್ರಮ ಕೈಗೊಂಡಿದ್ದಾರೆ.

ತಿಹಾರ್ ಜೈಲಿನಲ್ಲಿ ದೆಹಲಿ ಸಚಿವ ಸತ್ಯೇಂದ್ರ ಜೈನ್​ಗೆ ಮಸಾಜ್... ಸಿಸಿಟಿವಿ ವಿಡಿಯೋ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸತ್ಯೇಂದ್ರ ಜೈನ್‌ ಬಂಧನವಾಗಿದ್ದು, ಇದೀಗ ತಿಹಾರ್ ಜೈಲಿನಲ್ಲಿ ವಿಐಪಿ ಚಿಕಿತ್ಸೆ ನೀಡಲಾಗುತ್ತಿದೆ. ಸತ್ಯೇಂದ್ರ ಜೈನ್​ಗೆ ತಲೆ ಮಸಾಜ್, ಪಾದ ಮಸಾಜ್ ಮತ್ತು ಬೆನ್ನಿನ ಮಸಾಜ್‌ನಂತಹ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಅಲ್ಲದೇ, ಇದಕ್ಕೆ ಸಂಬಂಧಿಸಿದ ಸಿಸಿಟಿವಿ ವಿಡಿಯೋ ಆಗಿದೆ.

ಇದನ್ನೂ ಓದಿ:ಶ್ರದ್ಧಾ ಶವದ ಪಕ್ಕ ಕುಳಿತು ಗಾಂಜಾ ಸೇದಿದ್ದ ಅಫ್ತಾಬ್: ಮತ್ತೊಂದು ಬ್ಯಾಗ್​ ಪತ್ತೆ, ಸ್ನೇಹಿತರ ಚಾಟಿಂಗ್​ ಪರಿಶೀಲನೆ

ABOUT THE AUTHOR

...view details