ಮುಂಬೈ:ಡ್ರಗ್ಸ್ ಪ್ರಕರಣದಲ್ಲಿ ಬಂಧಿತನಾಗಿ ಬಿಡುಗಡೆಯಾಗಿರುವ ಬಾಲಿವುಡ್ ಕಿಂಗ್ಖಾನ್ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಪ್ರಕರಣದಿಂದಲೇ ಖುಲಾಸೆಯಾಗುವ ಸಾಧ್ಯತೆ ಇದೆ. ಪ್ರಕರಣದ ತನಿಖೆ ನಡೆಸಿದ ಎನ್ಸಿಬಿ ತಂಡ ವರದಿ ಪ್ರಕಟಿಸಲಿದ್ದು, ಅದರಲ್ಲಿ ಶಾರೂಖ್ ಪುತ್ರ ಆರ್ಯನ್ ಖಾನ್ರಿಗೆ ಕ್ಲೀನ್ಚಿಟ್ ನೀಡಿದೆ ಎನ್ನಲಾಗ್ತಿದೆ.
ಶಾರೂಖ್ ಪುತ್ರನಿಗೆ ಬಿಗ್ ರಿಲೀಫ್.. ಆರ್ಯನ್ ಖಾನ್ ವಿರುದ್ಧ ಯಾವುದೇ ಸಾಕ್ಷಿ ಇಲ್ಲ ಎಂದ ಎನ್ಸಿಬಿ - Big Relief to Aryan Khan
Aryan Khan case: ಡ್ರಗ್ಸ್ ಪ್ರಕರಣದಲ್ಲಿ ಬಂಧಿತನಾಗಿ ಬಿಡುಗಡೆಯಾಗಿರುವ ಬಾಲಿವುಡ್ ಕಿಂಗ್ಖಾನ್ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಪ್ರಕರಣದಿಂದಲೇ ಖುಲಾಸೆಯಾಗುವ ಸಾಧ್ಯತೆ ಇದೆ.
ಆರ್ಯನ್ ಖಾನ್
ಅಲ್ಲದೇ, ದಾಳಿ ವೇಳೆ ಆರ್ಯನ್ ಖಾನ್ ಬಳಿ ಡ್ರಗ್ಸ್ ಪತ್ತೆಯಾಗಿಲ್ಲ. ಅಂತಾರಾಷ್ಟ್ರೀಯ ಮಾದಕವಸ್ತು ಕಳ್ಳಸಾಗಣೆ ಸಿಂಡಿಕೇಟ್ನ ಭಾಗವಾಗಿದ್ದರು ಎಂಬ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎಂದು ವರದಿಯಲ್ಲಿದೆ ಎಂದು ಹೇಳಲಾಗಿದೆ. ಹೀಗಾಗಿ ಆರ್ಯನ್ ಖಾನ್ ಪ್ರಕರಣದಲ್ಲಿ ನಿರ್ದೋಷಿಯಾಗಿ ಹೊರಬರಲಿದ್ದಾರೆ.
ಓದಿ:ದಾಳಿಯಿಂದ ಜರ್ಜರಿತಗೊಂಡ ಉಕ್ರೇನ್ಗೆ 3 ಬಿಲಿಯನ್ ಡಾಲರ್ ನೆರವು ಘೋಷಿಸಿದ ವಿಶ್ವಬ್ಯಾಂಕ್