ಕರ್ನಾಟಕ

karnataka

ETV Bharat / bharat

ಮದ್ಯದ ಅಮಲಿನಲ್ಲಿ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ ಅರಣ್ಯ ಇಲಾಖೆ ಮಹಿಳಾ ಸಿಬ್ಬಂದಿ - ಮದ್ಯದ ಅಮಲಿನಲ್ಲಿ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ ಅರಣ್ಯ ಇಲಾಖೆಯ ಮಹಿಳಾ ಸಿಬ್ಬಂದಿ

ಮದ್ಯದ ಅಮಲಿನಲ್ಲಿ ಪೊಲೀಸರೊಂದಿಗೆ ಅರಣ್ಯ ಇಲಾಖೆಯ ಮಹಿಳಾ ಸಿಬ್ಬಂದಿ ಅನುಚಿತವಾಗಿ ವರ್ತಿಸಿದ್ದಾರೆ.

ಮದ್ಯದ ಅಮಲಿನಲ್ಲಿ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ ಅರಣ್ಯ ಇಲಾಖೆಯ ಮಹಿಳಾ ಸಿಬ್ಬಂದಿ
ಮದ್ಯದ ಅಮಲಿನಲ್ಲಿ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ ಅರಣ್ಯ ಇಲಾಖೆಯ ಮಹಿಳಾ ಸಿಬ್ಬಂದಿ

By

Published : May 8, 2021, 2:34 PM IST

ಅಮರಾವತಿ: ಅಮರಾವತಿ ಜಿಲ್ಲೆಯ ಪರತ್ವಾಡಾದಲ್ಲಿ ಅರಣ್ಯ ಇಲಾಖೆಯ ಮಹಿಳಾ ಉದ್ಯೋಗಿಯೊಬ್ಬರು ಮದ್ಯದ ಅಮಲಿನಲ್ಲಿ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ್ದಾಳೆ.

ಮದ್ಯದ ಅಮಲಿನಲ್ಲಿ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ ಅರಣ್ಯ ಇಲಾಖೆಯ ಮಹಿಳಾ ಸಿಬ್ಬಂದಿ

ಮಹಿಳಾ ಉದ್ಯೋಗಿ ಮದ್ಯಪಾನ ಮಾಡಿ ಬಂದು ಕಚೇರಿಯಲ್ಲಿ ವಿಚಿತ್ರವಾಗಿ ವರ್ತಿಸುತ್ತಿದ್ದರಂತೆ. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಆಕೆಗೆ ಸಮಾಧಾನ ಪಡಿಸಲು ಯತ್ನಿಸಿದ್ದಾರೆ. ಆದರೆ ಮಹಿಳೆ ಪೊಲೀಸರೊಂದಿಗೆಯೇ ವಾಗ್ವಾದಕ್ಕಿಳಿದಿದ್ದಾಳೆ.

ಈ ಕುರಿತು ಅಚಲಪುರ ಪೊಲೀಸ್ ಠಾಣೆಯಲ್ಲಿ ಮಹಿಳೆ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.


For All Latest Updates

TAGGED:

ABOUT THE AUTHOR

...view details