ಕರ್ನಾಟಕ

karnataka

ETV Bharat / bharat

ಅಂಡಮಾನ್​ & ನಿಕೋಬಾರ್‌ನಲ್ಲಿ 4.3 ತೀವ್ರತೆಯ ಭೂಕಂಪನ - ಅಂಡಮಾನ್ ಮತ್ತು ನಿಕೋಬಾರ್ ಭೂಕಂಪ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಪೋರ್ಟ್‌ ಬ್ಲೇರ್​ದಲ್ಲಿ 4.3 ತೀವ್ರತೆಯ ಭೂಕಂಪನವಾಗಿದೆ.

ಭೂಕಂಪ
ಭೂಕಂಪ

By

Published : Dec 29, 2021, 7:22 AM IST

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ:ಪೋರ್ಟ್‌ ಬ್ಲೇರ್‌ನ ಆಗ್ನೇಯ ಭಾಗದಲ್ಲಿ ಇಂದು ಮುಂಜಾನೆ ಭೂಕಂಪನ ಸಂಭವಿಸಿದೆ. ರಿಕ್ಟರ್‌ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪನ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.

ಎಸ್​ಎಸ್​ಇ ಆಫ್ ಪೋರ್ಟ್‌ ಬ್ಲೇರ್‌ನಿಂದ ಸುಮಾರು 165 ಕಿಮೀ ದೂರದಲ್ಲಿ ನಸುಕಿನ ಜಾವ 05:31ಕ್ಕೆ ಭೂಕಂಪನವಾಗಿದೆ. ಸರಿ ಸುಮಾರು 100 ಕಿ.ಮೀ. ದೂರದವರೆಗೆ ಭೂಮಿ ಕಂಪಿಸಿದೆ. 93.34 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದೆ ಎಂದು ಎನ್‌ಸಿಎಸ್‌ ತಿಳಿಸಿದೆ.

ಕಂಪನದಿಂದಾಗಿ ಯಾವುದೇ ಅನಾಹುತ ಸಂಭವಿಸಿದ ಕುರಿತು ವರದಿಯಾಗಿಲ್ಲ.

ABOUT THE AUTHOR

...view details