ಉತ್ತರಕಾಶಿ (ಉತ್ತರಾಖಂಡ): ಉತ್ತರಕಾಶಿಯಲ್ಲಿ ರಾತ್ರಿ 1.30ರ ಸುಮಾರಿಗೆ ಲಘು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲಾಗಿದೆ.
ಉತ್ತರಕಾಶಿಯಲ್ಲಿ ಭೂಕಂಪ... - ಉತ್ತರಾಖಂಡದಲ್ಲಿ ಭೂಕಂಪ
ಉತ್ತರಾಖಂಡದಲ್ಲಿ ರಾತ್ರಿ 1.30ರ ಸುಮಾರಿಗೆ ಭೂಮಿ ನಡುಗಿದೆ ಎಂದು ವರದಿಯಾಗಿದೆ.
Earthquake
ಉತ್ತರಕಾಶಿಯ ಪೂರ್ವಕ್ಕೆ 23 ಕಿಮೀ ಹಾಗೂ 10 ಕಿಮೀ ಆಳದಲ್ಲಿ ಭೂಮಿ ನಡುಗಿದೆ ಎಂದು ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ ಈ ಬಗ್ಗೆ ಮಾಹಿತಿ ನೀಡಿದೆ.
ಇನ್ನು ಭೂಕಂಪದಿಮದ ಯಾವುದೇ ಹಾನಿ ಸಂಭವಿಸಿಲ್ಲ. ಕಳೆದ ತಿಂಗಳು ಉತ್ತರಾಖಂಡದ ಪಿಥೋರಘರ್ನಲ್ಲಿ 3.7 ತೀವ್ರತೆಯ ಭೂಕಂಪ ದಾಖಲಾಗಿತ್ತು.