ಲೇಹ್ (ಲಡಾಖ್): ಲೇಹನ್ ಅಲ್ಚಿಯಲ್ಲಿಂದು ಲಘು ಭೂಕಂಪನವಾಗಿದೆ. ರಿಕ್ಟರ್ ಮಾಪಕದಲ್ಲಿ 4.2 ಕಂಪನದ ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ(ಎನ್‌ಸಿಎಸ್) ಮಾಹಿತಿ ನೀಡಿದೆ.
ಲೇಹ್‌ನಲ್ಲಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 4.2 ತೀವ್ರತೆ ದಾಖಲೆ - ಭೂಕಂಪನ
ಜಮ್ಮು-ಕಾಶ್ಮೀರದ ಅಲ್ಚಿ (ಲೇಹ್)ಯಲ್ಲಿ ಭೂಕಂಪನದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 4.2ರಷ್ಟು ತೀವ್ರತೆ ದಾಖಲಾಗಿದೆ.
ಲೇಹ್‌ನಲ್ಲಿ ಭೂಕಂಪನ; ರಿಕ್ಟರ್ ಮಾಪಕದಲ್ಲಿ 4.2 ತೀವ್ರತೆ ದಾಖಲೆ
ಎನ್‌ಸಿಎಸ್ ಪ್ರಕಾರ, ನೈರುತ್ಯ ಅಲ್ಚಿಯಾದ 89 ಕಿಲೋಮೀಟರ್ ದೂರದಲ್ಲಿ ಕಂಪನದ ಅನುಭವವಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ, ಆಸ್ತಿಪಾಸ್ತಿ ನಷ್ಟದ ವರದಿಯಾಗಿಲ್ಲ.