ಶ್ರೀನಗರ, ಜಮ್ಮು ಕಾಶ್ಮೀರ:ಕಣಿವೆನಾಡು ಜಮ್ಮು ಕಾಶ್ಮೀರದಲ್ಲಿ ಶನಿವಾರ ಸಂಜೆ 6.45ಕ್ಕೆ ಭೂಕಂಪನದ ಅನುಭವವಾಗಿದ್ದು, ಯಾವುದೇ ಸಾವು-ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಭೂಕಂಪನ: 5.1ರಷ್ಟು ತೀವ್ರತೆ ದಾಖಲು - ಜಮ್ಮು ಕಾಶ್ಮೀರದಲ್ಲಿ ಭೂಕಂಪನ
ಜಮ್ಮು ಕಾಶ್ಮೀರದಲ್ಲಿ ಭೂಕಂಪನ ಸಂಭವಿಸಿದ್ದು, ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.1ರಷ್ಟು ದಾಖಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಭೂಕಂಪನ: 5.1ರಷ್ಟು ತೀವ್ರತೆ ದಾಖಲು
ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.1ರಷ್ಟಿದ್ದು, ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನ-ತಜಕಿಸ್ತಾನ ಗಡಿಯಲ್ಲಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮೋಲಜಿಯ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ:ಕೋವಿಡ್ ವಿರುದ್ಧ ಭಾರತದ ಹೋರಾಟ.. 145 ಕೋಟಿ ದಾಟಿತು ವ್ಯಾಕ್ಸಿನೇಷನ್ ಹಂಚಿಕೆ