ಕರ್ನಾಟಕ

karnataka

ETV Bharat / bharat

ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾಗೆ ಇಡಿ ಸಮನ್ಸ್ - ಜಾರಿ ನಿರ್ದೇಶನಾಲಯ

ರಾಷ್ಟ್ರೀಯ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾಗೆ ಜಾರಿ ನಿರ್ದೇಶನಾಲಯ ವಿಚಾರಣೆಗೆ ಹಾಜರಾಗುವಂತೆ ತಿಳಿಸಿ ಸಮನ್ಸ್ ಜಾರಿ ಮಾಡಿದೆ.

National Conference leader Farooq Abdullah
ಫಾರೂಕ್ ಅಬ್ದುಲ್ಲಾ

By

Published : May 27, 2022, 11:58 AM IST

ಶ್ರೀನಗರ:ಪ್ರಕರಣವೊಂದರ ವಿಚಾರಣೆಗೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಮೇ 31 ರಂದು ದೆಹಲಿಯಲ್ಲಿರುವ ತನ್ನ ಪ್ರಧಾನ ಕಚೇರಿಯಲ್ಲಿ ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.

ABOUT THE AUTHOR

...view details