ಕರ್ನಾಟಕ

karnataka

ETV Bharat / bharat

ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಕ್ರಿಯಾಲ್​​ಗೆ ಕೊರೊನಾ ದೃಢ - Ramesh Pokhriyal Nishank

ನನಗೆ ಇಂದು ಕೋವಿಡ್​​​ ಪಾಸಿಟಿವ್​ ದೃಢಪಟ್ಟಿದೆ. ನನ್ನ ವೈದ್ಯರ ಸಲಹೆಯಂತೆ ನಾನು ಔಷಧಿ ಮತ್ತು ಚಿಕಿತ್ಸೆ ಪಡೆಯುತ್ತಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.

ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್​​ಗೆ
ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್​​ಗೆ

By

Published : Apr 21, 2021, 3:59 PM IST

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಕ್ರಿಯಾಲ್ ನಿಶಾಂಕ್​​ಗೆ ಕೊರೊನಾ ದೃಢಪಟ್ಟಿದೆ. ಈ ಕುರಿತು ಟ್ವಿಟರ್​​​ನಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ನನಗೆ ಇಂದು ಕೋವಿಡ್​​​ ಪಾಸಿಟಿವ್​ ದೃಢಪಟ್ಟಿದೆ. ನನ್ನ ವೈದ್ಯರ ಸಲಹೆಯಂತೆ ನಾನು ಔಷಧಿ ಮತ್ತು ಚಿಕಿತ್ಸೆ ಪಡೆಯುತ್ತಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.

ABOUT THE AUTHOR

...view details