ಶ್ರೀನಗರ: ಕೊರೆಯುತ್ತಿರುವ ಹಿಮಪಾತದ ಮಧ್ಯೆ ಕಾಶ್ಮೀರದಲ್ಲಿ ಗುಂಡಿನ ಸದ್ದು ಮುಂದುವರೆದಿದೆ. ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ.
ಹಿಮಪಾತದ ನಡುವೆ ಕಾಶ್ಮೀರದಲ್ಲಿ ಭದ್ರತಾ ಪಡೆ - ಉಗ್ರರ ನಡುವೆ ಗುಂಡಿನ ಚಕಮಕಿ - ಭದ್ರತಾ ಪಡೆಗಳು- ಉಗ್ರರ ನಡುವೆ ಗುಂಡಿನ ಚಕಮಕಿ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹಸನ್‌ಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಎನ್‌ಕೌಂಟರ್ ನಡೆದಿದೆ.
ಭದ್ರತಾ ಪಡೆಗಳು- ಉಗ್ರರ ನಡುವೆ ಗುಂಡಿನ ಚಕಮಕಿ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹಸನ್‌ಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್‌ಕೌಂಟರ್ ನಡೆದಿದ್ದು, ಈ ಬಗ್ಗೆ ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.