ಬುದ್ಗಾಮ್ (ಜಮ್ಮು ಮತ್ತು ಕಾಶ್ಮೀರ):ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಚರಾರ್-ಇ-ಶರೀಫ್ ಪ್ರದೇಶದಲ್ಲಿ ಶನಿವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಬುಡ್ಗಾಮ್‌ನ ಚರಾರ್-ಇ-ಶರೀಫ್ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.