ಸೋಫಿಯಾನ (ಜಮ್ಮು ಮತ್ತು ಕಾಶ್ಮೀರ): ದಕ್ಷಿಣ ಕಾಶ್ಮೀರದ ಸೋಫಿಯಾನದಲ್ಲಿ ಉಗ್ರರು ಮತ್ತು ಭದ್ರತಾ ಪಡೆ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ಅಲ್ಲದೇ ಓರ್ವನನ್ನು ಸೆರೆಹಿಡಿಯಲಾಗಿದೆ.
ಸೋಫಿಯಾನದಲ್ಲಿ ಭದ್ರತಾ ಪಡೆ ಗುಂಡಿಗೆ ಮೂವರು ಉಗ್ರರು ಬಲಿ: ಜೆಇಎಂ ಉಗ್ರನ ಸೆರೆ - ಯೋಧ ಹುತಾತ್ಮ
ಉಗ್ರರು ಅಡಗಿರುವ ಖಚಿತ ಮಾಹಿತಿ ಪಡೆದಿರುವ ಸಿಆರ್ಪಿಎಫ್ ಮತ್ತು ಪೊಲೀಸ್ ಜಂಟಿ ಪಡೆ ಕಾರ್ಯಾಚರಣೆ ಕೈಗೊಂಡಿದ್ದವು. ಕಾರ್ಯಾಚರಣೆಯ ವೇಳೆ ನಿಷೇಧಿತ ಜೆಇಎಂ ಸಂಘಟನೆಯ ಮುಖ್ಯಸ್ಥ ಅನ್ಸಾರ್ ಘಜ್ವತ್-ಉಲ್-ಹಿಂದ್ ಎಂಬಾತನನ್ನು ಸೆರೆ ಹಿಡಿಯಲಾಗಿದೆ ಎಂದು ಭದ್ರತಾ ಸಿಬ್ಬಂದಿ ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದಲ್ಲಿ ಉಗ್ರರಿಗಾಗಿ ಸೇನಾ ಬೇಟೆ ಶುರು
ಉಗ್ರರು ಅಡಗಿರುವ ಖಚಿತ ಮಾಹಿತಿ ಪಡೆದಿರುವ ಸಿಆರ್ಪಿಎಫ್ ಮತ್ತು ಪೊಲೀಸ್ ಜಂಟಿ ಪಡೆ ಕಾರ್ಯಾಚರಣೆ ಕೈಗೊಂಡಿದ್ದವು. ಕಾರ್ಯಾಚರಣೆಯ ವೇಳೆ ನಿಷೇಧಿತ ಜೆಇಎಂ ಸಂಘಟನೆಯ ಮುಖ್ಯಸ್ಥ ಅನ್ಸಾರ್ ಘಜ್ವತ್-ಉಲ್-ಹಿಂದ್ ಎಂಬಾತನನ್ನು ಸೆರೆಹಿಡಿಯಲಾಗಿದೆ ಎಂದು ಭದ್ರತಾ ಸಿಬ್ಬಂದಿ ತಿಳಿಸಿದ್ದಾರೆ.
ಇದನ್ನೂ ಓದಿ:ಖರೀದಿಸಿದ ಜಮೀನಿನಲ್ಲಿ ಸಿಕ್ತು 5 ಕೆಜಿ ಚಿನ್ನ... ಯಾವ ಕಾಲಕ್ಕೆ ಸೇರಿದ್ದು ಗೊತ್ತಾ!?
Last Updated : Apr 8, 2021, 10:54 PM IST