- ಪೂರ್ವ ಲಡಾಖ್ ಪ್ಯಾಂಗಾಂಗ್ ಸರೋವರದ ದಕ್ಷಿಣ ಮತ್ತು ಉತ್ತರ ಭಾಗದಲ್ಲಿ ನಿಯೋಜನೆಯಾಗಿದ್ದ ಚೀನಾ ಮತ್ತು ಭಾರತದ ಸೇನೆಯ ಹಿಂತೆಗೆತ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇಂದು ಉಭಯ ರಾಷ್ಟ್ರಗಳ ನಡುವೆ 10ನೇ ಸುತ್ತಿನ ಮಾತುಕತೆ
- ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ ಆಡಳಿತ ಕೌನ್ಸಿಲ್ ಸಭೆ
- ಭಾರತವನ್ನು ಉತ್ಪಾದನಾ ಹಬ್ ಮಾಡುವ ಕುರಿತು ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಸಭೆ
- ನಗರಸಭೆ ಅವ್ಯವಸ್ಥೆ ಹಾಗೂ ರೇಷ್ಮೆ ಮಾರುಕಟ್ಟೆ ಸ್ಥಳಾಂತರ ಖಂಡಿಸಿ ಇಂದು ರಾಮನಗರ ಬಂದ್
- ವಿಧಾನಸೌಧದಲ್ಲಿ ಕೋವಿಡ್ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಮಾಧ್ಯಮಗೋಷ್ಟಿ
- ಇಂದಿನಿಂದ ವಿಜಯ್ ಹಜಾರೆ ಕ್ರಿಕೆಟ್ ಟ್ರೋಫಿ ಟೂರ್ನಾಮೆಂಟ್
- ಇಂದಿನಿಂದ 'ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ' - ಕಾರ್ಯಕ್ರಮಕ್ಕೆ ಸಚಿವ ಆರ್ ಅಶೋಕ್ ಚಾಲನೆ
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ... - ಫೆ.20
ರಾಜ್ಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಮುಖ ವಿದ್ಯಮಾನಗಳ ಮುನ್ನೋಟ ಹೀಗಿದೆ.
news Today