- ಪ್ರಧಾನಿ ಮೋದಿ ಸಂಜೆ 4 ಗಂಟೆಗೆ ಕೇಂದ್ರ ಸಚಿವರ ಮಂಡಳಿ ಸಭೆ ನಡೆಸುವ ಸಾಧ್ಯತೆ
- ನಾಗಾಲ್ಯಾಂಡ್ನಲ್ಲಿ ನಾಗರಿಕರ ಹತ್ಯೆ ಪ್ರಕರಣ: ಇಂದು ಸ್ಥಳಕ್ಕೆ ಸೇನಾ ತನಿಖಾ ತಂಡ ಭೇಟಿ
- ಉತ್ತರ ಪ್ರದೇಶದ ಗೋರಕ್ಪುರದಲ್ಲಿ ಜಲಕ್ರೀಡಾ ಸಂಕೀರ್ಣ ಉದ್ಘಾಟಿಸಲಿರುವ ಸಿಎಂ ಯೋಗಿ
- ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆಯ ಸಮಾರೋಪ ಸಮಾರಂಭ
- ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ನೇತೃತ್ವದಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ
- ರೈಲು ವಿಳಂಬದಿಂದಾಗಿ ಪಿಡಬ್ಲ್ಯೂಡಿ ಎಇ ಹುದ್ದೆಗಳ ನೇಮಕಾತಿ ಪರೀಕ್ಷೆಯಿಂದ ವಂಚಿತರಾದವರಿಗೆ ಕೆಪಿಎಸ್ಸಿಯಿಂದ ಮರು ಪರೀಕ್ಷೆ
- ಭಾರತ vs ದಕ್ಷಿಣ ಆಫ್ರಿಕಾ ಮೊದಲ ಕ್ರಿಕೆಟ್ ಟೆಸ್ಟ್ ಪಂದ್ಯ: ಸೆಂಚೂರಿಯನ್‌ನಲ್ಲಿ 4ನೇ ದಿನದಾಟ
- Pro Kabaddi: ದಬಾಂಗ್ ದೆಹಲಿ -ಬೆಂಗಾಲ್ ವಾರಿಯರ್ಸ್ ಮತ್ತು ಗುಜರಾತ್ ಜೈಂಟ್ಸ್- ಯುಪಿ ಯೋಧ ನಡುವೆ ಹಣಾಹಣಿ
- ಇಂಡಿಯನ್ ಸೂಪರ್ ಲೀಗ್ ಫುಟ್‌ಬಾಲ್: ಎಟಿಕೆ ಮೋಹನ್ ಬಾಗನ್ vs ಗೋವಾ ಎಫ್ ಸಿ ಪಂದ್ಯ
- ಬೆಂಗಳೂರಿನಲ್ಲಿ ರ‍್ಯಾಪರ್ ಚಂದನ್ ಶೆಟ್ಟಿ, ನಟಿ ರಚಿತಾ ರಾಮ್ ಕಾಣಿಸಿಕೊಂಡಿರುವ 'ಲಕ ಲಕ' ಆಲ್ಬಂ ಸಾಂಗ್ ಬಿಡುಗಡೆ
News Today: ಇಂದಿನ ಪ್ರಮುಖ ವಿದ್ಯಮಾನಗಳು - ETV BHARAT NEWS TODAY
ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಕುರಿತಾದ ಮಾಹಿತಿ ಇಲ್ಲಿದೆ..
News Today: ಇಂದಿನ ಪ್ರಮುಖ ವಿದ್ಯಮಾನಗಳು