- 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ಇಂದಿನಿಂದ ನೋಂದಣಿ ಆರಂಭ
- ಪಿಎಂ ಕಿಸಾನ್ ಯೋಜನೆಯ 10ನೇ ಕಂತಿನ ಹಣ ಬಿಡುಗಡೆ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ
- ಕೇಂದ್ರ ಶಿಕ್ಷಣ ಇಲಾಖೆಯಿಂದ ನೂರು ದಿನಗಳ ಓದು ಅಭಿಯಾನ 'ಪಢೇ ಭಾರತ್'ಗೆ ಇಂದು ಚಾಲನೆ
- ಪಿಎಂ ಕಿಸಾನ್ ಯೋಜನೆ ರೈತ ಫಲಾನುಭವಿಗಳ ಜತೆ ಪ್ರಧಾನಿ ಮೋದಿ ಸಂವಾದ ಕಾರ್ಯಕ್ರಮದಲ್ಲಿ ಸಿಎಂ ಭಾಗಿ
- ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಭೇಟಿಯಾಗಲಿರುವ ಸಿಎಂ, ಹೊಸ ವರ್ಷದ ಶುಭಾಶಯಗಳ ಸಲ್ಲಿಕೆ
- ಬೆಂಗಳೂರಿನ ಸುಬ್ರಹ್ಮಣ್ಯನಗರದಲ್ಲಿ ಸಚಿವ ಡಾ.ಅಶ್ವತ್ಥ ನಾರಾಯಣ ಅವರಿಂದ ಆರೋಗ್ಯ ಕೇಂದ್ರ ಉದ್ಘಾಟನೆ
- ಸಚಿವ ಡಾ.ಅಶ್ವತ್ಥನಾರಾಯಣ ಅವರಿಂದ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆ ಬಳಿ ಲಸಿಕಾ ಕೇಂದ್ರದ ಉದ್ಘಾಟನೆ
- ಟಾಲಿವುಡ್ ಮೆಗಾ ಸ್ಟಾರ್ ಚಿರಂಜೀವಿ ಅವರ ಬೋಲಾ ಶಂಕರ್ ಸಿನಿಮಾದ ಫಸ್ಟ್ ಲುಕ್ ರಿಲೀಸ್
- Pro Kabaddi: ಯು ಮುಂಬಾ-ಯುಪಿ ಯೋಧ ಮತ್ತು ದಬಾಂಗ್ ದೆಹಲಿ- ತಮಿಳ್ ತಲೈವಾಸ್ ನಡುವೆ ಹಣಾಹಣಿ
- ಪ್ರೊ ಕಬಡ್ಡಿ ಪಂದ್ಯಾವಳಿಯಲ್ಲಿ ಬೆಂಗಳೂರು ಬುಲ್ಸ್ ಮತ್ತು ತೆಲುಗು ಟೈಟಾನ್ಸ್ ನಡುವೆ ಮಧ್ಯಾಹ್ನ 3ಕ್ಕೆ ಪಂದ್ಯ
News Today: ಇಂದಿನ ಪ್ರಮುಖ ವಿದ್ಯಮಾನಗಳು - ಇಂದಿನ ಪ್ರಮುಖ ವಿದ್ಯಮಾನಗಳು
ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಕುರಿತಾದ ಮಾಹಿತಿ ಇಲ್ಲಿದೆ.
News Today: ಇಂದಿನ ಪ್ರಮುಖ ವಿದ್ಯಮಾನಗಳು