ಕರ್ನಾಟಕ

karnataka

ETV Bharat / bharat

ಟೋಕಿಯೋಗೆ ಮೋದಿ ಆಗಮನ ಸೇರಿದಂತೆ ಇಂದಿನ ಪ್ರಮುಖ ವಿದ್ಯಮಾನಗಳು - ಶುಕ್ರವಾರದ ಟಾಪ್ ಸುದ್ದಿಗಳು

ಇಂದಿನ ಪ್ರಮುಖ ವಿದ್ಯಮಾನಗಳು ಹೀಗಿವೆ..

Todays Important Events  Friday top news  top events  ಇಂದಿನ ಪ್ರಮುಖ ಘಟನೆಗಳು  ಶುಕ್ರವಾರದ ಟಾಪ್ ಸುದ್ದಿಗಳು  ಪ್ರಮುಖ ಸುದ್ದಿಗಳು
ಇಂದಿನ ಪ್ರಮುಖ ಘಟನೆಗಳು

By

Published : May 23, 2022, 6:55 AM IST

  • ಕ್ವಾಡ್ ಶೃಂಗಸಭೆ: ಟೋಕಿಯೋಗೆ ಪ್ರಧಾನಿ ನರೇಂದ್ರ ಮೋದಿ ಆಗಮನ, ಮಹತ್ವದ ಕಾರ್ಯಕ್ರಮಗಳು
  • ವಿಧಾನಪರಿಷತ್ ಚುನಾವಣೆಗೆ ಮೂರು ಪಕ್ಷಗಳಿಂದ ಅಭ್ಯರ್ಥಿಗಳ ಆಯ್ಕೆ ಕಸರತ್ತು
  • ಮಧ್ಯಾಹ್ನ 12ಕ್ಕೆ ಮಲ್ಲೇಶ್ವರಂನಲ್ಲಿ ನಟ ಲೂಸ್ ಮಾದ ಯೋಗಿ ಅಭಿನಯದ 'ಕಿರಿಕ್ ಶಂಕರ' ಸಿನಿಮಾದ ಸುದ್ದಿಗೋಷ್ಠಿ
  • ಯುಪಿ ವಿಧಾನಸಭೆ ಬಜೆಟ್ ಅಧಿವೇಶನ
  • ಉತ್ತರಪ್ರದೇಶ: ಜಿಲ್ಲಾ ನ್ಯಾಯಾಲಯದಲ್ಲಿ ಜ್ಞಾನವಾಪಿ ಮಸೀದಿ ಪ್ರಕರಣದ ವಿಚಾರಣೆ
  • ದೆಹಲಿ ಗಲಭೆ: ಹೈಕೋರ್ಟ್‌ನಲ್ಲಿ ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆ
  • ಆಸ್ಟ್ರೇಲಿಯಾದ ಹೊಸ ಪ್ರಧಾನಿಯಾಗಿ ಅಂಥೋನಿ ಅಲ್ಬನೀಸ್ ಪ್ರಮಾಣ ವಚನ
  • ದೆಹಲಿ-ಎನ್‌ಸಿಆರ್‌ನಲ್ಲಿ ಇಂದು ಮಳೆ ಮುನ್ಸೂಚನೆ

ABOUT THE AUTHOR

...view details