ಕರ್ನಾಟಕ

karnataka

ETV Bharat / bharat

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಇಂದಿನ ಪ್ರಮುಖ ಸುದ್ದಿ

ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಕುರಿತಾದ ಮಾಹಿತಿ ಈ ಕೆಳಗಿನಂತಿದೆ.

important events to look for today
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ..

By

Published : Feb 23, 2022, 7:06 AM IST

  • ಶಿವಮೊಗ್ಗ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ, ಇಂದೂ ಕೂಡ ಕರ್ಫ್ಯೂ ಮುಂದುವರಿಕೆ, ಶಾಲಾ-ಕಾಲೇಜುಗಳಿಗೆ ರಜೆ
  • ಸಿಜೆ ನೇತೃತ್ವದ ಹೈಕೋರ್ಟ್ ತ್ರಿಸದಸ್ಯ ಪೀಠದಲ್ಲಿ ಹಿಜಾಬ್ ನಿರ್ಬಂಧ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ
  • 2022ರ ಬಜೆಟ್ ಬಗ್ಗೆ ಪೂರ್ವಭಾವಿ ಸಭೆ ನಡೆಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
  • ವಿಧಾನಸೌಧದಲ್ಲಿ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗೋಷ್ಠಿ
  • ಬೆಳಗ್ಗೆ ಕೃಷ್ಣಾದಲ್ಲಿ ಇಂಟಿಗ್ರೇಟೆಡ್ ಟೆಂಪಲ್ ಮ್ಯಾನೇಜ್​ಮೆಂಟ್ ಲೋಕಾರ್ಪಣೆ ಸಿಎಂ ಬೊಮ್ಮಾಯಿ
  • ಉತ್ತರಪ್ರದೇಶದ ವಿಧಾನಸಭಾ ಚುನಾವಣೆ: 59 ಕ್ಷೇತ್ರಗಳಲ್ಲಿ ನಾಲ್ಕನೇ ಹಂತದ ಮತದಾನ, ಕಣದಲ್ಲಿ 624 ಅಭ್ಯರ್ಥಿಗಳು
  • ಸುಪ್ರೀಂಕೋರ್ಟ್‌ನಲ್ಲಿ ಪೆಗಾಸಸ್‌ ಬಳಸಿ ಬೇಹುಗಾರಿಕೆ ಆರೋಪದ ಬಗ್ಗೆ ತನಿಖೆಗೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ
  • ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಂದ 2022-23ನೇ ಸಾಲಿನ ರಾಜ್ಯ ಬಜೆಟ್ ಮಂಡನೆ
  • ತುಮಕೂರಿನ ಮಧುಗಿರಿಯಲ್ಲಿ ಕಾಂಗ್ರೆಸ್​ ಪಕ್ಷದ ಡಿಜಿಟಲ್​ ನೋಂದಣಿ ಕಾರ್ಯಕ್ರಮ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಭೇಟಿ
  • ತಿರುಮಲ ತಿರುಪತಿ ದೇವಸ್ಥಾನದಲ್ಲಿ ತಿಮ್ಮಪ್ಪನ ದರ್ಶನಕ್ಕೆ ವಿಶೇಷ ಟಿಕೆಟ್​​ ಬಿಡುಗಡೆ ಮಾಡಲಿರುವ ಟಿಟಿಡಿ
  • ಮಣಿಪುರ ವಿಧಾನಸಭೆ ಚುನಾವಣೆ: ಈಶಾನ್ಯ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ, ಮತಬೇಟೆ
  • ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ರಷ್ಯಾಕ್ಕೆ ಎರಡು ದಿನಗಳ ಭೇಟಿ, 23 ವರ್ಷಗಳಲ್ಲಿ ಪಾಕ್​ ಪ್ರಧಾನಿಯ ಮೊದಲ ಪ್ರವಾಸ
  • ನಟ ಸತೀಶ್ ನೀನಾಸಂ ಅಭಿನಯದ 'ಅಯೋಗ್ಯ' ಸಿನಿಮಾದ ಮಾಧ್ಯಮಗೋಷ್ಠಿ, ನಟ ಶ್ರೀಮುರಳಿ ಭಾಗಿ
  • ಪ್ರೊ ಕಬಡ್ಡಿ ಸೆಮಿಫೈನಲ್‌: ಪಟ್ನಾ ಪೈರೇಟ್ಸ್‌ vs ಯುಪಿ ಯೋಧಾ ಸಂಜೆ-7.30ಕ್ಕೆ, ಬೆಂಗಳೂರು ಬುಲ್ಸ್‌ vs ದಬಾಂಗ್ ಡೆಲ್ಲಿ ರಾತ್ರಿ-8.30ಕ್ಕೆ.

ABOUT THE AUTHOR

...view details