- ರಾಜ್ಯದ ಹಲವೆಡೆ ಇಂದೂ ಭಾರಿ ಮಳೆ ಸಾಧ್ಯತೆ, ಬೆಂಗಳೂರು ಸೇರಿ 16 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
- ವಿಶ್ವ ಶಿಕ್ಷಣ, ಆರ್ಥಿಕ ಸಮಾವೇಶ: ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ಲಂಡನ್ ಪ್ರವಾಸ
- ವಿಧಾನಪರಿಷತ್, ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ
- ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮ
- ಆನ್‌ಲೈನ್ ಗೇಮಿಂಗ್ ಮೇಲಿನ ಜಿಎಸ್‌ಟಿ ಹೆಚ್ಚಳದ ಬಗ್ಗೆ ಚರ್ಚಿಸಲು ಎಂಟು ರಾಜ್ಯಗಳ ಪ್ರತಿನಿಧಿಗಳ ಸಭೆ
- ಕೇರಳದಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ, 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದ ಹವಾಮಾನ ಇಲಾಖೆ
- ಐಪಿಎಲ್ 2022: ಮುಂಬೈನ ಡಿ.ವೈ.ಪಾಟೀಲ್ ಮೈದಾನದಲ್ಲಿ ಕೋಲ್ಕತ್ತಾ- ಲಕ್ನೋ ತಂಡಗಳ ಮುಖಾಮುಖಿ
- ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ 'ಶೋಷಿತರ ಸ್ವಾಭಿಮಾನ ಸಮಾವೇಶ', ಮಾಜಿ ಸಿಎಂ ಸಿದ್ದರಾಮಯ್ಯ ಭಾಗಿ
- ಕಿರುತೆರೆ ಲೋಕಕ್ಕೆ ಎಂಟ್ರಿ ಕೊಟ್ಟ ನಟಿ ಪ್ರಿಯಾಂಕಾ ಉಪೇಂದ್ರ ಅವರಿಂದ ಸುದ್ದಿಗೋಷ್ಠಿ
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಇಂದಿನ ಪ್ರಮುಖ ಘಟನಾವಳಿಗಳು
ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ ಇಲ್ಲಿದೆ..
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ