ETV Bharat / bharat
News today: ಇಂದಿನ ಪ್ರಮುಖ ಸುದ್ದಿಗಳ ಮುನ್ನೋಟ - ಈಟಿವಿ ಬಾರತ್ ನ್ಯೂಸ್ ಟುಡೇ
News today: ಇಂದಿನ ಪ್ರಮುಖ ವಿದ್ಯಮಾನಗಳ ಮಾಹಿತಿ ಓದಿ..
etv bharat news today
By
Published : Nov 28, 2021, 6:40 AM IST
| Updated : Nov 28, 2021, 8:18 AM IST
- ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್ ಬಾನುಲಿ ಕಾರ್ಯಕ್ರಮ
- ಇಂದು ದೇಶಾದ್ಯಂತ ಪ್ರತಿಷ್ಠಿತ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್(ಐಐಎಂ) ದಾಖಲಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (CAT 2021). ಸುಮಾರು 2 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯುವ ನಿರೀಕ್ಷೆ.
- ಕೋವಿಡ್ 19 ರೂಪಾಂತರಿ ತಳಿ ಒಮಿಕ್ರೋನ್ ಅಬ್ಬರ: ವಿದೇಶಿಗರ ಪ್ರವೇಶ ನಿರ್ಬಂಧಿಸಿದ ಇಸ್ರೇಲ್
- ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿಂದು ಸರ್ವಪಕ್ಷ ಸಭೆ
- ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕರೆದಿರುವ ಪ್ರತಿಪಕ್ಷಗಳ ಸಭೆಯಿಂದ ದೂರ ಉಳಿಯಲು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ನಿರ್ಧಾರ
- ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮಳೆ ಸಾಧ್ಯತೆ
- ಕಾನ್ಪುರದಲ್ಲಿ ಭಾರತ vs ನ್ಯೂಜಿಲೆಂಡ್ ಮೊದಲ ಟೆಸ್ಟ್ ಪಂದ್ಯ: ಇಂದು 4ನೇ ದಿನದಾಟ
Last Updated : Nov 28, 2021, 8:18 AM IST