- ಬೆಳಗ್ಗೆ 11ಕ್ಕೆ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಬಿಎಸ್ವೈ ಸಭೆ
- ಬೆಳಗ್ಗೆ 11.30ಕ್ಕೆ ವಿಧಾನಸೌಧದಲ್ಲಿ ಡಿಸಿಎಂ ಅಶ್ವತ್ಥನಾರಾಯಣ ಮಾಧ್ಯಮಗೋಷ್ಟಿ
- ಸಂಜೆ 6 ಕ್ಕೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ
- ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರಿಕೆ
- ಕೊರೊನಾ ಹಿನ್ನೆಲೆಯಲ್ಲಿ ಕೇರಳದಲ್ಲಿ ಇಂದಿನಿಂದ ಲಾಕ್ಡೌನ್
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ... - ನ್ಯೂಸ್ ಟುಡೇ
ರಾಜ್ಯ, ರಾಷ್ಟ್ರೀಯ, ಕ್ರೀಡೆ ಸೇರಿದಂತೆ ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ..
ETV Bharat News Today