- ಶ್ರಾವಣ ಮಾಸದ ಮೊದಲ ಹಬ್ಬ: ಇಂದು ನಾಡಿನೆಲ್ಲೆಡೆ ನಾಗರಪಂಚಮಿ ಸಂಭ್ರಮ
- ಬೆಳಗ್ಗೆ 9.30ಕ್ಕೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಸಿದ್ಧತೆ ಬಗ್ಗೆ ಬಿಬಿಎಂಪಿ ಆಯುಕ್ತ, ಪೊಲಿಸ್ ಕಮೀಷನರ್ ಹಾಗು ಬೆಂಗಳೂರು ನಗರ ಡಿಸಿ ಜಂಟಿ ಸುದ್ದಿಗೋಷ್ಟಿ
- ಬೆಳಗ್ಗೆ 10.45ಕ್ಕೆ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆಗೆ ಒತ್ತಡ: ಕಾಂಗ್ರೆಸ್ ಪ್ರತಿಭಟನೆ
- ಬೆಳಗ್ಗೆ 11ಕ್ಕೆ ರಾಜಾಜಿನಗರದಲ್ಲಿ ದುನಿಯಾ ವಿಜಯ್ ಅಭಿನಯದ ಸಲಗ ಸಿನಿಮಾ ಸುದ್ದಿಗೋಷ್ಠಿ
- ಬೆಳಗ್ಗೆ 11.30ಕ್ಕೆ ಚೌಡಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಪದಗ್ರಹಣ ಕಾರ್ಯಕ್ರಮ
- ಮಧ್ಯಾಹ್ನ 1.30ಕ್ಕೆ ಬಿಜೆಪಿ ಕಚೇರಿಗೆ ಕೆಂದ್ರ ಸಚಿವ ಭಗವಂತ ಖೂಬ ಭೇಟಿ
- ಮಧ್ಯಾಹ್ನ 1.30ಕ್ಕೆ ಕ್ಯಾಪಿಟಲ್ ಹೋಟೆಲ್‌ನಲ್ಲಿ ರೇಷ್ಮೆ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ ಸುದ್ದಿಗೋಷ್ಠಿ
- ಮಧ್ಯಾಹ್ನ 3.30ಕ್ಕೆ ಗರುಡಾ ಮಾಲ್‌ನಲ್ಲಿ 50 ಅಡಿ ಉದ್ದದ ಬೃಹತ್ ಡ್ರ್ಯಾಗನ್ ಶೋ ಉದ್ಘಾಟನೆ
- ಸಂಜೆ 4ಕ್ಕೆ ಗೃಹ ಕಚೇರಿ ಕೃಷ್ಣದಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಭೆ
- ಸ್ವಾತಂತ್ರ್ಯೋತ್ಸವ ಪ್ರಯುಕ್ತ ಇಂದಿನಿಂದ ಹಾಪ್‌ಕಾಮ್ಸ್‌ನಲ್ಲಿ ರಿಯಾಯಿತಿ ದರದಲ್ಲಿ ಹಣ್ಣು, ತರಕಾರಿ ಮಾರಾಟ
- ಅಂಗಾಂಗ ದಾನ, ಜೀವದಾನ: ಇಂದು ವಿಶ್ವ ಅಂಗಾಂಗ ದಾನ ದಿನಾಚರಣೆ
- ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿದ ರಕ್ಷಣಾ ಇಲಾಖೆಗೆ ಸಂಬಂಧಿಸಿದ ವಿವಿಧ ಯೋಜನೆಗಳಿಗೆ ಚಾಲನೆ
- ಇಂದಿನಿಂದ ಸತತ 4 ದಿನ ಬ್ಯಾಂಕುಗಳಿಗೆ ರಜೆ
- ಲಾರ್ಡ್ಸ್‌ನಲ್ಲಿ ಭಾರತ-ಇಂಗ್ಲೆಂಡ್ 2ನೇ ಟೆಸ್ಟ್ ಪಂದ್ಯ: ಇಂದು 2ನೇ ದಿನದಾಟ
News Today: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಬೆಂಗಳೂರು
ರಾಜ್ಯ, ರಾಷ್ಟ್ರ ಮಟ್ಟದ ಇಂದಿನ ಪ್ರಮುಖ ಬೆಳವಣಿಗೆಗಳ ಮಾಹಿತಿ ಓದಿ..
News Today: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ