- ಸಂಪುಟ ವಿಸ್ತರಣೆ ಕುರಿತು ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ ಸಾಧ್ಯತೆ
- ಪಂಜಾಬ್ ಕಾಂಗ್ರೆಸ್ನಲ್ಲಿ ಭಿನ್ನಮತ ಎದ್ದಿರುವ ಹಿನ್ನೆಲೆ ಸಿಎಂ ಅಮರೀಂದರ್ ಸಿಂಗ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗುವ ಸಾಧ್ಯತೆ
- ಡಿಸಿಎಂ ಲಕ್ಷ್ಮಣ ಸವದಿ ಬೆಳಗಾವಿಗೆ.. ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ
- ಜೆಪಿ ಭವನದಲ್ಲಿ ಜೆಡಿಎಸ್ ಮಹಿಳಾ ಘಟಕದ ಮುಖಂಡರ ಸಭೆ
- ಬಾಬು ಜಗಜೀವನ ರಾಮ್ ಪುಣ್ಯ ಸ್ಮರಣೆ: ಪ್ರತಿಮೆಗೆ ಸಿಎಂ ಮಾಲಾರ್ಪಣೆ
- ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಪರಿಷತ್ ವಿಶೇಷ ಸದನ ಸಮಿತಿ ಸಭೆ
- ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉಡುಪಿ ಪ್ರವಾಸ
NEWS TODAY - ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಪ್ರಮುಖ ಸುದ್ದಿಗಳು
ಇಂದು ನಡೆಯಲಿರುವ ರಾಜ್ಯ, ರಾಷ್ಟ್ರೀಯ ವಿದ್ಯಮಾನಗಳ ಮಾಹಿತಿ ಇಲ್ಲಿದೆ..
News Today