ನವದೆಹಲಿ: ಹೊಸ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಮತ್ತು ಸರ್ಕಾರದ ನಡುವೆ ಹತ್ತನೇ ಸುತ್ತಿನ ಮಾತುಕತೆ ಇಂದು ನಡೆಯಲಿದೆ.
ಎರಡೂ ಪಕ್ಷಗಳು ಆದಷ್ಟು ಬೇಗನೆ ಸಮಸ್ಯೆಗಳನ್ನು ಪರಿಹರಿಸಲು ಬಯಸುತ್ತವೆ. ಆದರೆ ಕೆಲ ಸಿದ್ಧಾಂತದ ಜನರ ಪಾಲ್ಗೊಳ್ಳುವಿಕೆಯಿಂದ ಇದು ವಿಳಂಬವಾಗುತ್ತಿದೆ ಎಂದು ಕೇಂದ್ರ ಹೇಳಿದೆ.

ಸಭೆ ಇಂದು ಮಧ್ಯಾಹ್ನ ಎರಡು ಗಂಟೆಗೆ ನಡೆಯಲಿದೆ. ಹೊಸ ಕೃಷಿ ಕಾನೂನುಗಳು ರೈತರ ಹಿತದೃಷ್ಟಿಯಿಂದ ರಚಿಸಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದ್ದು, ಉತ್ತಮ ಹೆಜ್ಜೆ ಇಟ್ಟಾಗಲೆಲ್ಲಾ ಅದರಲ್ಲಿ ಅಡಚಣೆಗಳು ಇರುತ್ತವೆ. ರೈತ ಮುಖಂಡರು ಸಮಾಧಾನದಿಂದ ಸಮಸ್ಯೆ ಬಗೆಹರಿಸಲು ಬಯಸುತ್ತಿರುವುದರಿಂದ ವಿಳಂಬವಾಗುತ್ತಿದೆ ಎಂದು ಸರ್ಕಾರ ಹೇಳಿದೆ.
ಜನವರಿ 11 ರಂದು ಸುಪ್ರೀಂ ಕೋರ್ಟ್ ನಾಲ್ಕು ಸದಸ್ಯರ ಸಮಿತಿಯನ್ನು ರಚಿಸಿದೆ. ಆದರೆ ಪ್ರತಿಭಟನಾ ನಿರತ ರೈತರು ಈ ಮೊದಲು ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ನೇಮಕಗೊಂಡ ಸದಸ್ಯರ ಅಭಿಪ್ರಾಯವನ್ನು ಪ್ರಶ್ನಿಸಿದರು. ಆಗ ಒಬ್ಬ ಸದಸ್ಯ ಭೂಪಿಂದರ್ ಸಿಂಗ್ ಮನ್ ಸುರ್ಪೀಂಕೋರ್ಟ್ ರಚಿಸಿದ ನಾಲ್ಕು ಸದಸ್ಯರ ಸಮಿತಿಯಿಂದ ದೂರವಾಗಿದ್ದಾರೆ.