ಕರ್ನಾಟಕ

karnataka

ETV Bharat / bharat

ಔಷಧ ಕಾರ್ಖಾನೆಯಲ್ಲಿ ಬೆಂಕಿ ಅವಘಡ : ಸ್ಥಳಕ್ಕೆ ಅಗ್ನಿಶಾಮಕ ದಳ ದೌಡು - ಈಟಿವಿ ಭಾರತ ಕನ್ನಡ

ಚೆನ್ನೈನ ಅಶೋಕ್ ನಗರದಲ್ಲಿನ ಖಾಸಗಿ ಔಷಧ ಉತ್ಪಾದನಾ ಸಂಸ್ಥೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

Fire breaks out at drug factory in Chennai
ಔಷಧ ಕಾರ್ಖಾನೆಯಲ್ಲಿ ಬೆಂಕಿ ಅವಘಡ : ಸ್ಥಳಕ್ಕೆ ಅಗ್ನಿಶಾಮಕ ದಳ ದೌಡು

By

Published : Oct 24, 2022, 12:35 PM IST

ಚೆನ್ನೈ (ತಮಿಳುನಾಡು): ಅಶೋಕ್ ನಗರದಲ್ಲಿನ ಖಾಸಗಿ ಔಷಧ ಉತ್ಪಾದನಾ ಸಂಸ್ಥೆಯಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಂದಿಸಲು ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದಾರೆ. ಬೆಂಕಿಗೆ ಅವಘಡಕ್ಕೆ ಕಾರಣ ಏನು ಎಂದು ಇನ್ನೂ ತಿಳಿದು ಬಂದಿಲ್ಲ.

ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ...

ಇದನ್ನೂ ಓದಿ :ಕಾರಿನಲ್ಲಿ ಅಳವಡಿಸಿದ್ದ ಸಿಲಿಂಡರ್​ ಸ್ಫೋಟ; ವ್ಯಕ್ತಿ ಸಜೀವ ದಹನ

ABOUT THE AUTHOR

...view details