ನವದೆಹಲಿ :ರಾಜಧಾನಿಯ ನರೇಲಾದಲ್ಲಿರುವ ಶೂ ಕಾರ್ಖಾನೆಯೊಂದರಲ್ಲಿ ಶನಿವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ.
ಘಟನಾ ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ವಾಹನಗಳು ಧಾವಿಸಿವೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಇನ್ನೂ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.