ಬಿಹಾರ: ಬಿಹಾರದ ರೈಲು ನಿಲ್ದಾಣದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ಶಾಮಕ ಸಿಬ್ಬಂದಿ ಅಗ್ನಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ಖಾಲಿ ರೈಲಿನಲ್ಲಿ(ಸ್ವತಂತ್ರ ಸೇನಾನಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್) ಈ ಅಗ್ನಿ ಅವಘಡ ಸಂಭವಿಸಿದೆ.
ಬಿಹಾರದಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಖಾಲಿ ರೈಲು! - ಬಿಹಾರ ರೈಲಿನಲ್ಲಿ ಬೆಂಕಿ
ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ಖಾಲಿ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
![ಬಿಹಾರದಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಖಾಲಿ ರೈಲು! Fire breaks out in an empty train](https://etvbharatimages.akamaized.net/etvbharat/prod-images/768-512-14509082-thumbnail-3x2-dfbg4eh.jpg)
ಖಾಲಿ ರೈಲಿನಲ್ಲಿ ಬೆಂಕಿ
ಹೊತ್ತಿ ಉರಿದ ಖಾಲಿ ರೈಲು!
ಇದನ್ನೂ ಓದಿ:ಕೋಲ್ಕತ್ತಾದಲ್ಲಿ ಅಗ್ನಿ ದುರಂತ....!
ಖಾಲಿ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಪೊಲೀಸ್, ಅಗ್ನಿಶಾಮಕ ಸಿಬ್ಬಂದಿ ಭೇಟಿ ಕೊಟ್ಟು ರಕ್ಷಣಾ ಕಾರ್ಯಾಚರಣೆ ಕೈಗೊಂಡು ಬೆಳಿಗ್ಗೆ 9:50ಕ್ಕೆ ಬೆಂಕಿಯನ್ನು ನಂದಿಸಲಾಯಿತು. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಪೂರ್ವ ಕೇಂದ್ರ ರೈಲ್ವೆ ಸಿಪಿಆರ್‌ಒ ಮಾಹಿತಿ ನೀಡಿದೆ.
Last Updated : Feb 19, 2022, 2:34 PM IST