ಕರ್ನಾಟಕ

karnataka

ETV Bharat / bharat

ಮಥುರಾದ ವಿಶ್ರಾಮ್ ಘಾಟ್ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ! - ವಿಶ್ರಾಮ್ ಘಾಟ್ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ

ಮಥುರಾದ ವಿಶ್ರಾಮ್ ಘಾಟ್ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Fire breaks out in Vishram Ghat market of Mathura
ಮಥುರಾದ ವಿಶ್ರಾಮ್ ಘಾಟ್ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ

By

Published : Feb 1, 2022, 6:38 AM IST

ಮಥುರಾ (ಉತ್ತರ ಪ್ರದೇಶ): ಸೋಮವಾರ ಮಧ್ಯರಾತ್ರಿ ಮಥುರಾದ ವಿಶ್ರಾಮ್ ಘಾಟ್ ಮಾರುಕಟ್ಟೆ ಪ್ರದೇಶದಲ್ಲಿ ಎರಡು ಗಾರ್ಮೆಂಟ್ಸ್​​​ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಮೂಲಗಳ ಪ್ರಕಾರ, ಗಾರ್ಮೆಂಟ್ಸ್​​​​ವೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿದೆ. ನಂತರ ಅದರ ಪಕ್ಕದ ಅಂಗಡಿಗಳಿಗೆ ವ್ಯಾಪಿಸಿದೆ ಎನ್ನಲಾಗ್ತಿದೆ. ಈ ಬಗ್ಗೆ ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಿಯಂತ್ರಿಸಲು ಪ್ರಯತ್ನಿಸುತ್ತಿವೆ. ಸದ್ಯ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ:ಕೇರಳದಲ್ಲಿ ಒಂದೇ ದಿನದಲ್ಲಿ 8 ಸಾವಿರ ತಗ್ಗಿದ ಕೋವಿಡ್​.. ನಿಟ್ಟುಸಿರು ಬಿಟ್ಟ ಜನ

ABOUT THE AUTHOR

...view details