ಉಜ್ಜೈನಿ (ಮಧ್ಯಪ್ರದೇಶ):ಉಜ್ಜೈನಿಯ ಪಾಟಿದಾರ್ ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಮೂವರು ರೋಗಿಗಳು ಸಜೀವವಾಗಿ ದಹಿಸಿರುವ ಶಂಕೆ ವ್ಯಕ್ತವಾಗಿದೆ.
ಉಜ್ಜೈನಿಯ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಮೂವರು ರೋಗಿಗಳು ಮೃತ ಶಂಕೆ - ಉಜ್ಜೈನಿಯ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ
ಮಧ್ಯಪ್ರದೇಶದ ಉಜ್ಜೈನಿಯ ಪಾಟಿದಾರ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೂವರು ರೋಗಿಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಉಜ್ಜೈನಿಯ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ
ಕೋವಿಡ್ ಸೋಂಕಿತರೂ ಸೇರಿ ಆಸ್ಪತ್ರೆಯಲ್ಲಿ ದಾಖಲಾದ 90 ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸ್ಥಳಕ್ಕೆ 5 ವಾಹನಗಳಲ್ಲಿ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಇದನ್ನೂ ಓದಿ: ಉತ್ತರಾಖಂಡ ಕಾಡ್ಗಿಚ್ಚು: 24 ಗಂಟೆಯಲ್ಲಿ ನಾಲ್ವರು ಸಾವು, ಪ್ರಾಣಿಗಳು ಬಲಿ