ಕರ್ನಾಟಕ

karnataka

ETV Bharat / bharat

ರಫಿಯಾಬಾದ್ ಬಾರಾಮುಲ್ಲಾದಲ್ಲಿ ಪ್ರವಾಹ ಪರಿಸ್ಥಿತಿ - ರಫಿಯಾಬಾದ್ ಬಾರಾಮುಲ್ಲಾದಲ್ಲಿ ಪ್ರವಾಹ ಪರಿಸ್ಥಿತಿ

ರಫಿಯಾಬಾದ್‌ನ ಕಂಡಿ ಪ್ರದೇಶ, ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಹಮಾಮ್ ಮಾರ್ಕೋಟ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ರಫಿಯಾಬಾದ್ ಬಾರಾಮುಲ್ಲಾದಲ್ಲಿ ಪ್ರವಾಹ ಪರಿಸ್ಥಿತಿ
ರಫಿಯಾಬಾದ್ ಬಾರಾಮುಲ್ಲಾದಲ್ಲಿ ಪ್ರವಾಹ ಪರಿಸ್ಥಿತಿ

By

Published : Jul 20, 2022, 7:58 PM IST

ಜಮ್ಮು ಮತ್ತು ಕಾಶ್ಮೀರ (ಬಾರಾಮುಲ್ಲಾ):ರಫಿಯಾಬಾದ್ ಬಾರಾಮುಲ್ಲಾದಲ್ಲಿ ಅತಿಯಾದ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ರಫಿಯಾಬಾದ್‌ನ ಕಂಡಿ ಪ್ರದೇಶ, ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಹಮಾಮ್ ಮಾರ್ಕೋಟ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ಬಾರಾಮುಲ್ಲಾದಲ್ಲಿ ಪ್ರವಾಹ ಪರಿಸ್ಥಿತಿಯ ಬಗ್ಗೆ ಸ್ಥಳೀಯರು ಮಾತನಾಡಿದರು

ಆರಂಭಿಕ ವರದಿಗಳ ಪ್ರಕಾರ, ಈ ಭಾಗದಲ್ಲಿ ಮಳೆಯಿಂದ ಬೆಳೆ ಮತ್ತು ತೋಟಗಳಿಗೆ ಹಾನಿಯಾಗಿದೆ ಎಂದು ಹೇಳಲಾಗುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಓದಿ:ವಿಡಿಯೋ: ಬರಗಾಲದಿಂದ ಅನ್ನದಾತನ ಕಣ್ಣೀರು.. ಬೆಳೆಯ ಮಧ್ಯೆ ಬಿದ್ದು ಗೊಳಾಡಿದ ರೈತ!

ABOUT THE AUTHOR

...view details