ನವದೆಹಲಿ: ತಮಿಳುನಾಡು ರಾಜ್ಯಪಾಲರಾಗಿ ರವಿಶಂಕರ್ ಪ್ರಸಾದ್ ನೇಮಕವಾಗಿದ್ದಾರೆ. ಕೇಂದ್ರದಲ್ಲಿ ಕಾನೂನು ಸಚಿವರಾಗಿ ಸೇವೆ ಸಲ್ಲಿಸಿದ್ದ ಪ್ರಸಾದ್, ಸಚಿವ ಸಂಪುಟ ವಿಸ್ತರಣೆಗೂ ಮುನ್ನ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇವರನ್ನು ನೆರೆಯ ತಮಿಳುನಾಡಿನ ರಾಜ್ಯಪಾಲರನ್ನಾಗಿ ನಿಯೋಜಿಸಲು ಕೇಂದ್ರ ಸರ್ಕಾರ ನಿರ್ಣಯ ಕೈಗೊಂಡಿದೆ.
ತಮಿಳುನಾಡು ರಾಜ್ಯಪಾಲರಾಗಿ ಕೇಂದ್ರ ಮಾಜಿ ಸಚಿವ ರವಿಶಂಕರ್ ಪ್ರಸಾದ್ ನೇಮಕ
ಕೇಂದ್ರದಲ್ಲಿ ಐಟಿ ಹಾಗೂ ಕಾನೂನು ಸಚಿವರಾಗಿ ಸೇವೆ ಸಲ್ಲಿಸಿದ್ದ ರವಿಶಂಕರ್ ಪ್ರಸಾದ್ ತಮಿಳುನಾಡು ರಾಜ್ಯಪಾಲರಾಗಿ ನೇಮಕವಾಗಿದ್ದಾರೆ. ಕೇಂದ್ರ ಸಚಿವ ಸಂಪುಟ ವಿಸ್ತರಣೆಗೂ ಮೊದಲು ಸಚಿವ ಸ್ಥಾನಕ್ಕೆ ಪ್ರಸಾದ್ ರಾಜೀನಾಮೆ ನೀಡಿದ್ದರು.
ತಮಿಳುನಾಡು ರಾಜ್ಯಪಾಲರಾಗಿ ಕೇಂದ್ರದ ಮಾಜಿ ಸಚಿವ ರವಿಶಂಕರ್ ಪ್ರಸಾದ್ ನಿಯೋಜನೆ
ಬಿಜೆಪಿಯಲ್ಲಿ ಹಿರಿಯ ನಾಯಕರಾಗಿರುವ ರವಿಶಂಕರ್ ಪ್ರಸಾದ್, ಕೇಂದ್ರದಲ್ಲಿ ಸತತವಾಗಿ 2ನೇ ಬಾರಿ ಅಧಿಕಾರಕ್ಕೆ ಎನ್‌ಡಿಎನಲ್ಲಿ ಐಟಿ, ಕಾನೂನು ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡಿದ್ದರು.