ನವದೆಹಲಿ : ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಕೋವಿಡ್ ನಿಯಂತ್ರಣಕ್ಕೆ ಕೆಲ ಸಲಹೆಗಳನ್ನು ನೀಡಿದ್ದಾರೆ.
ಪ್ರಧಾನಿಗೆ ಪತ್ರ ಬರೆದು ಕೋವಿಡ್ ನಿಯಂತ್ರಣಕ್ಕೆ ಸಲಹೆ ನೀಡಿದ ಹೆಚ್.ಡಿ ದೇವೇಗೌಡ - ಮಾಜಿ ಪ್ರಧಾನಿಯಿಂದ ಮೋದಿಗೆ ಸಲಹೆ
ಒಂದು ವೇಳೆ ಸರ್ಕಾರ ಎಲ್ಲಾ ನಾಗರಿಕರಿಗೆ ಕೋವಿಡ್ ಲಸಿಕೆ ಉಚಿತವಾಗಿ ನೀಡುವುದಾದರೆ, ಅದೊಂದು ಅದ್ಬುತವಾದ ಮಾನವೀಯ ನಡೆ..
ಪ್ರಧಾನಿಗೆ ಪತ್ರ ಬರೆದ ಹೆಚ್.ಡಿ ದೇವೇಗೌಡ
ಅಲ್ಲದೆ, ಕೋವಿಡ್ ಲಸಿಕೆ ಉಚಿತ ವಿತರಣೆಯ ಬಗ್ಗೆಯೂ ಅವರು ಪತ್ರದಲ್ಲಿ ಉಲ್ಲೇಖಿಸಿದ್ದು, "ಒಂದು ವೇಳೆ ಸರ್ಕಾರ ಎಲ್ಲಾ ನಾಗರಿಕರಿಗೆ ಕೋವಿಡ್ ಲಸಿಕೆ ಉಚಿತವಾಗಿ ನೀಡುವುದಾದರೆ, ಅದೊಂದು ಅದ್ಬುತವಾದ ಮಾನವೀಯ ನಡೆ" ಎಂದಿದ್ದಾರೆ.