ಆಂಧ್ರಪ್ರದೇಶ :ಗೋದಾವರಿ ಜಿಲ್ಲೆಯ ರಾಯವರಂ ಮಂಡಲದಲ್ಲಿ ಮಹಿಳೆ ಮೇಲೆ ನಾಲ್ವರು ಯುವಕರು ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ. ಸ್ಥಳೀಯರು ಆರೋಪಿಗಳನ್ನು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ.
ಮಹಿಳೆಯೊಬ್ಬರು ಮಕ್ಕಳೊಂದಿಗೆ ನಡೆದುಕೊಂಡು ಹೋಗುತ್ತಿರುವಾಗ, ಬೈಕ್ನಲ್ಲಿ ಬಂದ ನಾಲ್ವರು ಯುವಕರು ಆಕೆಯ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ.