ನವದೆಹಲಿ:ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದ ವಾರದ ಮಂಗಳವಾರದಿಂದ ಬೆಲೆಗಳು ಸ್ಥಿರವಾಗಿದ್ದು, 24 ಆಗಸ್ಟ್ 2021ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕೊನೆಯ ಬದಲಾವಣೆ ಆಗಿತ್ತು.
ತೈಲ ಬೆಲೆ ಸ್ಥಿರ: ದೇಶಾದ್ಯಂತ ಪೆಟ್ರೋಲ್-ಡೀಸೆಲ್ ದರಗಳು ಹೀಗಿವೆ.. - ಡೀಸೆಲ್
ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡದಿರಲು ನಿರ್ಧರಿಸಿವೆ. ಕಳೆದ ಆಗಸ್ಟ್ 24 ರಂದು ಬೆಲೆಯಲ್ಲಿ ಕೊನೆಯ ಬದಲಾವಣೆ ಕಂಡುಬಂದಿದೆ.
Fuel price in India
ತೈಲ ಮಾರುಕಟ್ಟೆ ಕಂಪನಿಗಳು ಬೆಲೆಯನ್ನು ಬದಲಾವಣೆ ಮಾಡದಿರಲು ನಿರ್ಧರಿಸಿವೆ ಎನ್ನಲಾಗಿದೆ. ಇನ್ನು ದೇಶದ ಮಹಾನಗರಗಳಲ್ಲಿನ ಪೆಟ್ರೋಲ್-ಡಿಸೇಲ್ ಬೆಲೆ ವಿವರ ಇಲ್ಲಿದೆ.