ನವದೆಹಲಿ/ಬೆಂಗಳೂರು: ದೇಶದ ಪ್ರಮುಖ ನಗರಗಳಲ್ಲಿ ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿದೆ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ₹96.72 ಮತ್ತು ಡೀಸೆಲ್ ಬೆಲೆ ₹89.62 ಇದೆ. ಹೈದರಾಬಾದ್‌ನಲ್ಲಿ ಪೆಟ್ರೋಲ್ ಬೆಲೆ ₹109.66 ಪ್ರತಿ ಲೀಟರ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ₹97.82, ಚೆನ್ನೈನಲ್ಲಿ ಪ್ರತಿ ಲೀ ಪೆಟ್ರೋಲ್ ಬೆಲೆ ₹102.63 ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ₹94.24 ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ₹106.31 ಮತ್ತು ಡೀಸೆಲ್ ಬೆಲೆ ₹97.28, ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಗೆ ₹101.96, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ₹87.91 ಇದೆ.