ನವದೆಹಲಿ: ಅನಾರೋಗ್ಯ ಹಿನ್ನೆಲೆಯಲ್ಲಿ ಏಮ್ಸ್ಗೆ ದಾಖಲಾಗಿದ್ದ ಭೂಗತ ಪಾತಕಿ ಛೋಟಾ ರಾಜನ್ನನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ತಿಹಾರ್ ಜೈಲಿಗೆ ಕರೆ ತರಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಜುಲೈ 27 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈತನಿಗೆ ಈ ಮೊದಲು ಕೋವಿಡ್ ಪಾಸಿಟಿವ್ ಆಗಿದ್ದು ಅಡ್ಮಿಟ್ ಆಗಿದ್ದ.