ಕೋಝಿಕ್ಕೋಡ್(ಕೇರಳ): 15 ವರ್ಷದ ಬಾಲಕಿಯೊಬ್ಬಳು ತನ್ನ ಪ್ರಿಯಕರನ ಕೈ ರಕ್ತನಾಳವನ್ನು ಕತ್ತರಿಸಿದ ನಂತರ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಕೋಝಿಕ್ಕೋಡ್‌ನ ತಾಮರಸ್ಸೆರಿ ಬಸ್ ನಿಲ್ದಾಣದಲ್ಲಿ ಸೋಮವಾರ ನಡೆದಿದೆ. ಬಾಲಕ ಮತ್ತು ಬಾಲಕಿ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಿಯಕರನ ಮಣಿಕಟ್ಟಿನ ರಕ್ತನಾಳ ಕತ್ತರಿಸಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿ - Tamarassery Taluk Hospital
ಬಾಲಕಿಯೊಬ್ಬಳು ತನ್ನ ಪ್ರಿಯಕರನ ಕೈ ಮಣಿಕಟ್ಟಿನ ರಕ್ತನಾಳವನ್ನು ಕತ್ತರಿಸಿ ತದನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೇರಳದ ಕೋಝಿಕ್ಕೋಡ್ನಲ್ಲಿ ನಡೆದಿದೆ.
ಪ್ರಿಯಕರ
ಬಸ್ ನಿಲ್ದಾಣದಲ್ಲಿದ್ದ ಸಾರ್ವಜನಿಕರು ಇಬ್ಬರನ್ನೂ ರಕ್ಷಿಸಿ ತಾಮರಸ್ಸೆರಿ ತಾಲೂಕು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇಬ್ಬರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಯುವತಿ ಕಡೆಯವರಿಂದ ಯುವಕನ ಕುಟುಂಬದ ಮೇಲೆ ಹಲ್ಲೆ ಆರೋಪ: ರಕ್ಷಣೆಗೆ ಪ್ರೇಮಿಗಳ ಮನವಿ