ಚಿನಿವಾರ ಮಾರುಕಟ್ಟೆ ಸಮಾಚಾರ: ದೇಶದೆಲ್ಲೆಡೆ ಬಂಗಾರ, ಬೆಳ್ಳಿಯ ಬೆಲೆ ನೋಡೋಣ - ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ
ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳನ್ನು ತಿಳಿಯೋಣ.
ಭಾರತೀಯ ಚಿನ್ನದ ದರ
By
Published : Jul 18, 2022, 8:14 AM IST
|
Updated : Jul 18, 2022, 12:53 PM IST
ನವದೆಹಲಿ/ಬೆಂಗಳೂರು:ದೇಶದಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 50,390 ರೂಪಾಯಿ ಇದೆ. ಮುಂಬೈ, ದೆಹಲಿ, ಹೈದರಾಬಾದ್ ಮತ್ತು ಕೋಲ್ಕತ್ತಾದಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,190 ರೂಪಾಯಿ ಇದ್ದು, ಚೆನ್ನೈನಲ್ಲಿ 46,260 ರೂ.ಗೆ ಮಾರಾಟವಾಗುತ್ತಿದೆ. ಬೆಂಗಳೂರಿನಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 50,720 ರೂಪಾಯಿ ಇದ್ರೆ, 22 ಕ್ಯಾರೆಟ್ ಚಿನ್ನದ ಬೆಲೆ 46,650ಕ್ಕೆ ಮಾರಾಟವಾಗುತ್ತಿದೆ.
ದೇಶದಲ್ಲಿ ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂದಿನ ಮಾರುಕಟ್ಟೆಯಲ್ಲಿ ಕೆಜಿ ಬೆಳ್ಳಿ ಬೆಲೆ 55,600 ರೂ.ಗೆ ಮಾರಾಟವಾಗುತ್ತಿದೆ. ದೆಹಲಿ, ಮುಂಬೈ ಮತ್ತು ಕೋಲ್ಕತ್ತಾ ಸೇರಿದಂತೆ ಹೆಚ್ಚಿನ ಪ್ರಮುಖ ನಗರಗಳಲ್ಲಿ ಇದೇ ದರದಲ್ಲಿ ವಹಿವಾಟು ನಡೆಯುತ್ತಿದೆ. ಚೆನ್ನೈ, ಬೆಂಗಳೂರು ಮತ್ತು ಹೈದರಾಬಾದ್ನಲ್ಲಿ ಕೆಜಿ ಬೆಳ್ಳಿಗೆ 60,700 ರೂಪಾಯಿ ಇದೆ.
ರಾಜ್ಯದ ಇತರ ಜಿಲ್ಲೆಗಳಲ್ಲಿ ಬಂಗಾರ-ಬೆಳ್ಳಿ ದರ ಈ ಕೆಳಗಿನಂತಿದೆ...