ಕರ್ನಾಟಕ

karnataka

ETV Bharat / bharat

ಪ್ರಜಾಪ್ರಭುತ್ವವನ್ನು ತೊಡೆದುಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ: ರಾಹುಲ್​ ಗಾಂಧಿ - ಪ್ರಧಾನಿ ನರೇಂದ್ರ ಮೋದಿ ಸುದ್ದಿ

ಕಾಂಗ್ರೆಸ್​ ಮುಖಂಡ ರಾಹುಲ್​ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಜಾಪ್ರಭುತ್ವವನ್ನು ತೊಡೆದುಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ದೂರಿದ್ದಾರೆ.

ಕಾಂಗ್ರೆಸ್​ ಮುಖಂಡ ರಾಹುಲ್​ ಗಾಂಧಿ
ಕಾಂಗ್ರೆಸ್​ ಮುಖಂಡ ರಾಹುಲ್​ ಗಾಂಧಿ

By

Published : Dec 9, 2020, 7:14 PM IST

ನವದೆಹಲಿ:ಪ್ರಜಾಪ್ರಭುತ್ವವನ್ನು ತೊಡೆದುಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಸುಧಾರಣೆಯು ಕಳ್ಳತನಕ್ಕೆ ಸಮನಾಗಿದೆ. ಅದಕ್ಕಾಗಿಯೇ ಅವರು ಪ್ರಜಾಪ್ರಭುತ್ವವನ್ನು ತೊಡೆದುಹಾಕಲು ಮುಂದಾಗಿದ್ದಾರೆ ಎಂದು ರಾಹುಲ್​ ಗಾಂಧಿ ಆರೋಪಿಸಿದ್ದಾರೆ.

"ದೇಶದ ಪ್ರಸ್ತುತ ಸ್ಥಿತಿಯಲ್ಲಿ ಸುಧಾರಣೆ ಬಹಳ ಕಷ್ಟ. ಗಣಿಗಾರಿಕೆ, ಕಲ್ಲಿದ್ದಲು, ಕಾರ್ಮಿಕ, ಕೃಷಿ ಸುಧಾರಣೆ ಮಾಡಲು ರಾಜಕೀಯ ಇಚ್ಛಾಶಕ್ತಿ ಬೇಕು. ಇನ್ನೂ ಅನೇಕ ಸುಧಾರಣೆಗಳು ಮಾಡಬೇಕಾಗಿದೆ" ಎಂದು ಟ್ವೀಟ್​ ಮಾಡಿದ್ದಾರೆ.

ABOUT THE AUTHOR

...view details