- ಹಿಜಾಬ್ ವಿವಾದ ಸುಪ್ರೀಂನಲ್ಲಿ ವಿಚಾರಣೆಗೆ
- ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರಾದ ಸುರ್ಜೇವಾಲಾ, ಡಿಕೆಶಿ, ಸಿದ್ದರಾಮಯ್ಯ ಜಂಟಿ ಸುದ್ದಿಗೋಷ್ಠಿ
- ವಿಧಾನಸೌಧದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ, ಏಕಲವ್ಯ ಪ್ರಶಸ್ತಿ ಪ್ರದಾನ.. ಸಿಎಂ ಬೊಮ್ಮಾಯಿ ಭಾಗಿ
- ಭಾರತೀಯ ವಿದ್ಯಾಭವನದಲ್ಲಿ ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಜಯಂತಿ ಆಚರಣೆ - ಸೀತಾರಾಮ ಯೆಚೂರಿ, ಸಿದ್ದರಾಮಯ್ಯ ಭಾಗಿ
- ಕೆಪಿಸಿಸಿ ಕಚೇರಿಯಲ್ಲಿ ಪದಾಧಿಕಾರಿಗಳ ಸಭೆ
- ಕಾಂಗ್ರೆಸ್ ಮಾಜಿ ಸಂಸದರು, ಶಾಸಕರು, ಎಂಎಲ್ಎ ಆಕಾಂಕ್ಷಿಗಳ ಸಭೆ
- ಸಿದ್ದರಾಮಯ್ಯ ನಿವಾಸಕ್ಕೆ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಭೇಟಿ
- ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಲಾಖಾ ಸಭೆ, ನಿಯೋಗ ಭೇಟಿ
ಸುಪ್ರೀಂನಲ್ಲಿ ಹಿಜಾಬ್ ವಿಚಾರಣೆ ಸೇರಿ ಇಂದಿನ ಪ್ರಮುಖ ಘಟನಾವಳಿಗಳ ಮುನ್ನೋಟ - ಏಕಲವ್ಯ ಪ್ರಶಸ್ತಿ ಪ್ರದಾನ
ಸುಪ್ರೀಂನಲ್ಲಿ ಹಿಜಾಬ್ ವಿಚಾರಣೆ, ಕಾಂಗ್ರೆಸ್ ಜಂಟಿ ಸುದ್ದಿಗೋಷ್ಠಿ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳು ಹೀಗಿವೆ..
ಪ್ರಮುಖ ಘಟನಾವಳಿಗಳ ಮುನ್ನೋಟ