ಕರ್ನಾಟಕ

karnataka

By

Published : Jun 29, 2021, 6:47 PM IST

ETV Bharat / bharat

Hit and Run : ನಾಲ್ವರ ಮೇಲೆ ಕಾರು ಹತ್ತಿಸಿರುವ ಚಾಲಕ!

ಈ ಹಿಟ್ ಅಂಡ್ ರನ್ ಕೇಸ್​ನಲ್ಲಿ ಎ ಡಿವಿಷನ್ ಟ್ರಾಫಿಕ್ ಪೊಲೀಸರು ಕಾರು ಚಾಲಕನ ವಿರುದ್ಧ ಸೆಕ್ಷನ್ 304-ಎ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ..

ನಾಲ್ವರ ಮೇಲೆ ಕಾರು ಹತ್ತಿಸಿರುವ ಚಾಲಕ!
ನಾಲ್ವರ ಮೇಲೆ ಕಾರು ಹತ್ತಿಸಿರುವ ಚಾಲಕ!

ಅಹಮದಾಬಾದ್: ನಗರದಲ್ಲಿ ಹಿಟ್​​ ಅಂಡ್​ ರನ್​ ಕೇಸ್​ ಬೆಳಕಿಗೆ ಬಂದಿದೆ. ಶಿವರಂಜನಿ ಬಳಿ ಫುಟ್​ಪಾತ್​ ಮೇಲೆ ಮಲಗಿದ್ದ ನಾಲ್ವರ ಮೇಲೆ ಚಾಲಕ ಕಾರು ಹತ್ತಿಸಿದ್ದಾನೆ. ಘಟನೆಯಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದು, ಮೂವರು ಮಕ್ಕಳ ಸ್ಥಿತಿ ಗಂಭೀರವಾಗಿದೆ.

ನಾಲ್ವರ ಮೇಲೆ ಕಾರು ಹತ್ತಿಸಿರುವ ಚಾಲಕ!

ಸ್ಥಳಕ್ಕಾಗಮಿಸಿದ ಪೊಲೀಸರು, ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಪಘಾತದ ಬಳಿಕ ಕಾರು ಮಾಲೀಕ ಶೈಲೇಶ್​ ಶಾ ಇಡೀ ಕುಟುಂಬ ಊರು ಬಿಟ್ಟು ಪರಾರಿಯಾಗಿದೆ. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಹಿಟ್ ಅಂಡ್ ರನ್ ಕೇಸ್​ನಲ್ಲಿ ಎ ಡಿವಿಷನ್ ಟ್ರಾಫಿಕ್ ಪೊಲೀಸರು ಕಾರು ಚಾಲಕನ ವಿರುದ್ಧ ಸೆಕ್ಷನ್ 304-ಎ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ABOUT THE AUTHOR

...view details