ನವದೆಹಲಿ :ಇಡೀ ದೇಶವೇ ಡಿಸೆಂಬರ್ 31, 2020ರ ರಾತ್ರಿ ಹೊಸ ವರ್ಷವನ್ನು ಸ್ವಾಗತಿಸಲು ಹಾತೊರೆಯುತ್ತಿತ್ತು. ಇನ್ನೊಂದೆಡೆ, ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಪಂಜಿನ ಮೆರವಣಿಗೆ ನಡೆಸಿದ್ದಾರೆ.
ರೈತರ ಪ್ರತಿಭಟನೆ ಮಧ್ಯೆ ಹೊಸ ವರ್ಷಾಚರಣೆ : ಈಟಿವಿ ಭಾರತ ಗ್ರೌಂಡ್ ರಿಪೋರ್ಟ್
ರಾಜಸ್ಥಾನ-ಹರಿಯಾಣ ಗಡಿಯಲ್ಲಿರುವ ಅಲ್ವಾರ್ ಜಿಲ್ಲೆಯ ಶಹಜಹಾನಪುರದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಈಟಿವಿ ಭಾರತ ಪ್ರತಿನಿಧಿ ನಡೆಸಿದ ಗ್ರೌಂಡ್ ರಿಪೋರ್ಟ್ ಮೂಲಕವೇ ಪ್ರತಿಭಟನೆ ಮತ್ತು ಸಂಭ್ರಮದ ಬಗ್ಗೆ ಮಾತನಾಡಿದ್ದಾರೆ..
ಈಟಿವಿ ಭಾರತ ಗ್ರೌಂಡ್ ರಿಪೋರ್ಟ್
ರಾಜಸ್ಥಾನ-ಹರಿಯಾಣ ಗಡಿಯಲ್ಲಿರುವ ಅಲ್ವಾರ್ ಜಿಲ್ಲೆಯ ಶಹಜಹಾನಪುರದಲ್ಲಿ ಈಟಿವಿ ಭಾರತದ ಪ್ರತಿನಿಧಿ ನಡೆಸಿದ ಗ್ರೌಂಡ್ ರಿಪೋರ್ಟ್ನಲ್ಲಿ ರೈತರು ಪ್ರತಿಭಟನೆ ಮತ್ತು ಹೊಸ ವರ್ಷದ ಸ್ವಾಗತ ಹೇಗೆ ಮಾಡುತ್ತಿದ್ದಾರೆಂಬ ವಿಚಾರವನ್ನು ಹಂಚಿಕೊಡಿದ್ದಾರೆ.
ಪಂಜಿನ ಮೆರವಣಿಗೆ ಮೂಲಕ 2021ನ್ನು ಸ್ವಾಗತಿಸಿದ ರೈತರು, ಈ ವೇಳೆ ಕೃಷಿ ಕಾನೂನುಗಳ ವಿರುದ್ಧ ಘೋಷಣೆ ಕೂಗಿದರು.