ಕರ್ನಾಟಕ

karnataka

ETV Bharat / bharat

2022ರ ಯುಪಿ ಚುನಾವಣೆಯಲ್ಲಿ ಸೋಲಿಸಿ ಬಿಜೆಪಿ ಸರ್ಕಾರವನ್ನ ಜನ ಕಿತ್ತೊಗೆಯುತ್ತಾರೆ.. ಕಪಿಲ್‌ ಸಿಬಲ್‌ ವಿಶ್ವಾಸ - ಕಪಿಲ್‌ ಸಿಬಲ್‌

ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸಲಾಗಿದೆ. ಬಿಜೆಪಿಯವರು ಬಡ ಜನರ ಬಗ್ಗೆ ಯೋಚಿಸುವುದಿಲ್ಲ. ಕೇವಲ ಧರ್ಮಾಧಾರಿತ ರಾಜಕೀಯ ಮಾಡುತ್ತಾರೆ..

I hope ppl will throw out this govt& starts it by defeating them in UP 2022polls:  Cong Kapil Sibal
2022ರ ಯುಪಿ ಚುನಾವಣೆಯಲ್ಲಿ ಸೋಲಿಸುವ ಮೂಲಕ ಬಿಜೆಪಿ ಸರ್ಕಾರವನ್ನ ಜನ ಕಿತ್ತೊಗೆಯುತ್ತಾರೆ - ಕಪಿಲ್‌ ಸಿಬಲ್‌ ವಿಶ್ವಾಸ

By

Published : Nov 1, 2021, 3:59 PM IST

ನವದೆಹಲಿ :ಆದಾಯ ಹೆಚ್ಚಾಗಿದೆ ಎಂದು ಬಿಜೆಪಿ ಸಚಿವರು ಹೇಳಿದ್ದಾರೆ. ಆದರೆ, ಆದಾಯ ಹೆಚ್ಚಾಗಿರುವುದು ಸಚಿವರದ್ದು ಮಾತ್ರ, ಸಾರ್ವಜನಿಕರದ್ದಲ್ಲ ಎಂದು ಕಾಂಗ್ರೆಸ್‌ ನಾಯಕ, ಹಿರಿಯ ವಕೀಲ ಕಪಿಲ್‌ ಸಿಬಲ್‌ ಹೇಳಿದ್ದಾರೆ.

2022ರ ಯುಪಿ ಚುನಾವಣೆಯಲ್ಲಿ ಸೋಲಿಸುವ ಮೂಲಕ ಬಿಜೆಪಿ ಸರ್ಕಾರವನ್ನ ಜನ ಕಿತ್ತೊಗೆಯುತ್ತಾರೆ - ಕಪಿಲ್‌ ಸಿಬಲ್‌ ವಿಶ್ವಾಸ

ಈ ಬಗ್ಗೆ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಅವರು, ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸಲಾಗಿದೆ. ಬಿಜೆಪಿಯವರು ಬಡ ಜನರ ಬಗ್ಗೆ ಯೋಚಿಸುವುದಿಲ್ಲ.

ಕೇವಲ ಧರ್ಮಾಧಾರಿತ ರಾಜಕೀಯ ಮಾಡುತ್ತಾರೆ ಎಂದು ಆರೋಪಿಸಿದರು. 2022ರಲ್ಲಿ ಯುಪಿಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಸೋಲಿಸುವ ಮೂಲಕ ಜನರು ಬಿಜೆಪಿಯನ್ನು ಕಿತ್ತೊಗೆಯುತ್ತಾರೆ ಎಂದು ಕಪಿಲ್‌ ಸಿಬಲ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details