ನವದೆಹಲಿ:ಭಾರತೀಯ ವಾಯುಪಡೆಯ (ಐಎಎಫ್) Mi -17 ಹೆಲಿಕಾಪ್ಟರ್ (Mi-17 helicopter of Indian Air Force) ಪೂರ್ವ ಅರುಣಾಚಲ ಪ್ರದೇಶದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಮೂಲಗಳು ತಿಳಿಸಿವೆ.
Mi-17 Helicopter: ಅರುಣಾಚಲ ಪ್ರದೇಶದಲ್ಲಿ ವಾಯುಪಡೆ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ - ಭಾರತೀಯ ವಾಯುಪಡೆ
ಅರುಣಾಚಲ ಪ್ರದೇಶದಲ್ಲಿ ವಾಯು ನಿರ್ವಹಣಾ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಭಾರತೀಯ ವಾಯುಪಡೆಯ ಎಂಐ- 17 ಹೆಲಿಕಾಪ್ಟರ್ (Mi -17 Helicopter) ಹೆಲಿಕಾಪ್ಟರ್ ತುರ್ತು ಭೂಸ್ಪರ್ಶಿಸಿದೆ.
ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ಹೆಲಿಕಾಪ್ಟರ್ನಲ್ಲಿದ್ದ ಇಬ್ಬರು ಪೈಲಟ್‌ಗಳು ಮತ್ತು ಮೂವರು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಅರುಣಾಚಲ ಪ್ರದೇಶದಲ್ಲಿ ಹೆಲಿಕಾಪ್ಟರ್ ವಾಯು ನಿರ್ವಹಣಾ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಘಟನೆ ನಡೆದಿದೆ.
ಘಟನೆಯ ಕಾರಣವನ್ನು ಕಂಡುಹಿಡಿಯಲು ತನಿಖಾ ನ್ಯಾಯಾಲಯಕ್ಕೆ ಆದೇಶಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
Last Updated : Nov 18, 2021, 9:23 PM IST