ರಾಜ್ಯ
- ಸಿಎಂ ಬೊಮ್ಮಾಯಿ ಅವರಿಂದ ಇಂದು ಬೆಳಗ್ಗೆ ವಿಜಯಪುರ ಜಿಲ್ಲಾ ಪ್ರವಾಸ
- ಬೆಳಗ್ಗೆ 10.30ಕ್ಕೆ ರೇಣುಕಾಂಬ ಸ್ಟುಡಿಯೋದಲ್ಲಿ ಮಂಜರಿ ಚಿತ್ರದ ಸುದ್ದಿಗೋಷ್ಠಿ
- ಬೆಳಗ್ಗೆ 11.30ಕ್ಕೆ ದೇವರ ಹಿಪ್ಪರಗಿಗೆ ತೆರಳಲಿರುವ ಸಿಎಂ ಬಸವರಾಜ ಬೊಮ್ಮಾಯಿ
- ಬೂದಿಹಾಳ - ಪೀರಾಪುರ ಏತ ನೀರಾವರಿ ಯೋಜನೆಗೆ ಚಾಲನೆ ಕೊಡಲಿರುವ ಸಿಎಂ
- ಮಧ್ಯಾಹ್ನ1ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಸುದ್ದಿಗೋಷ್ಠಿ
- ಮಧ್ಯಾಹ್ನ 1ಕ್ಕೆ ಮಲ್ಲೇಶ್ವರಂನಲ್ಲಿ ಟಿಕ್ಕರ್ ಸಿನಿಮಾದ ಸುದ್ದಿಗೋಷ್ಠಿ
- ಮಧ್ಯಾಹ್ನ 2.30ಕ್ಕೆ ತಾಳಿಕೋಟಿಯ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಸಿಎಂ ಭೇಟಿ
- ಸಂಜೆ ವಿಜಯಪುರದಿಂದ ಬೆಂಗಳೂರಿಗೆ ವಾಪಸ್ ಆಗಲಿರುವ ಸಿಎಂ