ಕರ್ನಾಟಕ

karnataka

ETV Bharat / bharat

ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಗುಜರಾತ್​ ಭೇಟಿ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳು - ಶುಕ್ರವಾರದ ಟಾಪ್ ಸುದ್ದಿಗಳು

ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಜರಾತ್​ಗ ಭೇಟಿ ಸೇರಿದಂತೆ ಇಂದಿನ ಪ್ರಮುಖ ವಿದ್ಯಮಾನಗಳ ಮಾಹಿತಿ..

Todays Important Events  Friday top news  top events  ಇಂದಿನ ಪ್ರಮುಖ ಘಟನೆಗಳು  ಶುಕ್ರವಾರದ ಟಾಪ್ ಸುದ್ದಿಗಳು  ಪ್ರಮುಖ ಸುದ್ದಿಗಳು
ಇಂದಿನ ಪ್ರಮುಖ ಘಟನೆಗಳು ವಿವರ

By

Published : May 28, 2022, 7:07 AM IST

ರಾಜ್ಯ

  • ಬೆಳಗ್ಗೆ 9.45ಕ್ಕೆ ಅರಮನೆ ಮೈದಾನದಲ್ಲಿ ಜೈನ್ ಇಂಟರ್ ನ್ಯಾಷನಲ್ ಟ್ರೇಡ್ ಆರ್ಗನೈಜೇಷನ್ ಸಮ್ಮೇಳನ ಉದ್ಘಾಟನೆ
  • ಬೆಳಗ್ಗೆ 11ಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ
  • ಬೆಳಗ್ಗೆ 11ಕ್ಕೆ ಫ್ರೀಡಂ ಪಾರ್ಕ್​ನಲ್ಲಿ ಸಿಎಂ ನೇತೃತ್ವದಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನ ಕಾರ್ಯಕ್ರಮ

ರಾಷ್ಟ್ರೀಯ

  • ಗುಜರಾತ್​ಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ
  • ಎರಡು ವರ್ಷಗಳ ನಂತರ ಕೋವಿಡ್ ಮುಕ್ತ ರಾಜ್ಯ ಎನಿಸಿಕೊಂಡ ಸಿಕ್ಕೀಂ
  • ಉತ್ತರಪ್ರದೇಶದ ದೇವಬಂದ್‌ನಲ್ಲಿ ಮುಸ್ಲಿಂ ಸಂಘಟನೆಗಳ ದೊಡ್ಡ ಸಭೆ
  • ಅರ್ಬಾಜ್ ಮರ್ಚೆಂಟ್ ಹೇಳಿಕೆಯ ನಂತರ ಇಮ್ತಿಯಾಜ್ ಖತ್ರಿ ಮನೆ ಮೇಲೆ ಎನ್​ಸಿಬಿ ದಾಳಿ, ಖಾಲಿ ಕೈಯಲ್ಲಿ ವಾಪಸ್​
  • ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾಕ್ಕೆ ಮುಂದುವರಿದ ಭಾರತದ ನೆರವು
  • ಮಥುರಾ ಪ್ರಕರಣ: ಮಸೀದಿ ಆವರಣದಲ್ಲಿ ಯಥಾಸ್ಥಿತಿಗೆ ಅರ್ಜಿ ಸಲ್ಲಿಕೆ

ABOUT THE AUTHOR

...view details